ಮಾದಪ್ಪನ ಹುಂಡಿಯಲ್ಲಿ 1.27 ಕೋಟಿ ರೂ. ಸಂಗ್ರಹ
Team Udayavani, Aug 29, 2019, 3:00 AM IST
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಕಳೆದ 31 ದಿನಗಳ ಅವಧಿಯಲ್ಲಿ 1,27,87,341 ರೂ.ನಗದು, 28 ಗ್ರಾಂ ಚಿನ್ನ ಮತ್ತು 6,500 ಗ್ರಾಂ.ಗೂ ಅಧಿಕ ಬೆಳ್ಳಿ ಪದಾರ್ಥಗಳು ಸಂಗ್ರಹವಾಗಿವೆ. ಸಾಲೂರು ಬೃಹನ್ಮಠದ ಪಟ್ಟದ ಗುರುಸ್ವಾಮಿಗಳ ಸಮ್ಮುಖದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಹುಂಡಿ ಎಣಿಕೆ ಕಾರ್ಯ ರಾತ್ರಿ 7 ಗಂಟೆಯವರೆಗೆ ನಡೆಯಿತು. ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಸಿ.ಸಿ.ಕ್ಯಾಮರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್.ಆರ್. ಗವಿಯಪ್ಪ ಒತ್ತಾಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.