ರೈತನ ಖಾತೆಗೆ 1 ರೂ. ಬೆಳೆಹಾನಿ ಪರಿಹಾರ ಜಮಾ!


Team Udayavani, Jun 10, 2017, 12:28 PM IST

1.jpg

ಬೆಂಗಳೂರು: ಬೆಳೆಹಾನಿ ಪರಿಹಾರಕ್ಕಾಗಿ ಸರ್ಕಾರದ ಅನುದಾನ ಎದುರು ನೋಡುತ್ತಿದ್ದ ರೈತರೇ ಒಂದೊಮ್ಮೆ
ಕಂಗಾಲಾದ ಘಟನೆ ರಾಜ್ಯದಲ್ಲಿ ನಡೆದಿದೆ. ಕಾರಣ ಬೆಳೆ ನಷ್ಟ ಹೊಂದಿದ ರೈತರ ಖಾತೆಗೆ ಜಮೆ ಆಗಿದ್ದು ಕೇವಲ 1 ರೂ. ಮಾತ್ರ ! ಘಟನೆ ಕುರಿತು ಪ್ರತಿಕ್ರಿಯಿಸಿದ ಕುಷ್ಟಗಿ ತಹಶೀಲ್ದಾರ್‌ ಖಾತೆ ಖಾತ್ರಿ ಮಾಡುಕೊಳ್ಳುವ ಸಲುವಾಗಿ 1ರೂ. ಜಮೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ತಳವಗೇರಾದ ದೇವಪ್ಪ ಮಡಿವಾಳ ಹಾಗೂ ಕಿಡದೂರಿನ ರೈತ ಬಸವರಾಜ್‌ ಹೊಸಮನಿ ಬೆಳೆಹಾನಿ ಪರಿಹಾರಕ್ಕಾಗಿ ತಹಶೀಲ್ದಾರ್‌ ಕಚೇರಿ ಹಾಗೂ ಸಂಬಂಧಿಸಿದ ಬ್ಯಾಂಕ್‌ನಲ್ಲಿ ವಿಚಾರಿಸಿದ್ದರೂ ಪರಿಹಾರ ಸಿಕ್ಕಿರಲಿಲ್ಲ. ಇದರಿಂದ ಬೇಸತ್ತ ರೈತರು ಅನುದಾನದ ನಿರೀಕ್ಷೆಯನ್ನೇ ಕೈಬಿಟ್ಟಿದ್ದರು.

ಇತ್ತೀಚೆಗೆ ಬಸವರಾಜು ಹಾಗೂ ದೇವಪ್ಪ ಮಡಿವಾಳರ ಖಾತೆಗೆ 1 ರೂ. ಜಮೆಯಾಗಿತ್ತು. ಇದರಿಂದ ಅಚ್ಚರಿ ಹಾಗೂ ತೀವ್ರ ನಿರಾಸೆಯಿಂದ ಕಂದಾಯ ನಿರೀಕ್ಷಕರನ್ನು ವಿಚಾರಿಸಿದ್ದರೂ ಸರಿಯಾಗಿ ಸ್ಪಂದಿಸಿರಲಿಲ್ಲ.

ಪರೀಕ್ಷಿಸಲು ಹಾಕಿದರಂತೆ!: ಕಿಡದೂರಿನ ರೈತ ಬಸವರಾಜ್‌ ಮಲ್ಲನಗೌಡ ತಮ್ಮರಮಟ್ಟಿ ಉಫ್ì ಹೊಸಮನಿ ಅವರದೇ ಖಾತೆ ಹೌದೋ ಅಲ್ಲವೋ ಎಂದು ಪರೀಕ್ಷಿಸಲು 1 ರೂ. ಜಮೆ ಮಾಡಲಾಗಿತ್ತು ಎಂದು ತಹಶೀಲ್ದಾರ್‌ ಎಂ. ಗಂಗಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ಖಂಡಿಸಿ ಜೂ.12 ರಂದು ಪ್ರತಿಭಟಿಸಲು ರೈತ ಮುಖಂಡರು ತೀರ್ಮಾನಿಸಿದ್ದಾರೆ.

1 ರೂ. ಪ್ರಯೋಗಕ್ಕೆ ಹಾಕಿದ್ದು: ರಾಜ್ಯ ಸರ್ಕಾರ ಸ್ಪಷ್ಟನೆ
ಬೆಂಗಳೂರು: ಬೆಳೆ ಹಾನಿಗೊಳಗಾದ ರೈತರಿಗೆ ಒಂದು ರೂ. ಪರಿಹಾರ ನೀಡಿರುವ ಕುರಿತು ರಾಜ್ಯಸರ್ಕಾರ ಸ್ಪಷ್ಟನೆ ನೀಡಿದೆ. ಇನ್‌ಪುಟ್‌ ಸಬ್ಸಿಡಿಯನ್ನು ಆಧಾರ ಜೋಡಣೆಯಾದ ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ. 1 ಲಕ್ಷ 82 ಸಾವಿರ ಅರ್ಹ ಫ‌ಲಾನುಭವಿಗಳ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆಯಾಗದಿರುವುದರಿಂದ ಪ್ರಯೋಗಾರ್ಥವಾಗಿ ಎನ್‌ಪಿಸಿಐ ಮೂಲಕ ತಲಾ ಒಂದು ರೂ.ನಂತೆ ಹಣ ವರ್ಗಾವಣೆ ಮಾಡಲಾಗಿದ್ದು, ಬ್ಯಾಂಕ್‌ನ ಪ್ರಯೋಗ ಯಶಸ್ವಿಯಾಗಿರುವುದರಿಂದ ರೈತರಿಗೆ ಬಾಕಿ ಇರುವ ಇನ್‌ಪುಟ್‌ ಸಬ್ಸಿಡಿಯನ್ನು
ನೇರವಾಗಿ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ಟಾಪ್ ನ್ಯೂಸ್

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

8

Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.