10 ಕೋಟಿ ರೂ. ಖರ್ಚಿಗೆ ಆಕ್ಷೇಪ
Team Udayavani, Oct 25, 2017, 9:46 AM IST
ಬೆಂಗಳೂರು: ವಿಧಾನಸೌಧ ವಜ್ರಮಹೋತ್ಸವ ಆಚರಣೆಗೆ 10 ಕೋಟಿ ರೂ.ವ್ಯಯಿಸುತ್ತಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಬುಧವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಈ ಕುರಿತು ಮಂಗಳವಾರವೇ ಅರ್ಜಿ ವಿಚಾರಣೆ ನಡೆಸುವಂತೆ ಅರ್ಜಿದಾರರ ಪರ ವಕೀಲರು ಹಂಗಾಮಿ ನ್ಯಾಯಮೂರ್ತಿ ಎಚ್ .ಜಿ ರಮೇಶ್ ಹಾಗೂ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠಕ್ಕೆ ಜ್ಞಾಪನಾ ಪತ್ರ ಸಲ್ಲಿಸಿದ್ದರು. ಆದರೆ, ವಿಚಾರಣೆಗೆ ಬರಲಿಲ್ಲ. ಹೀಗಾಗಿ ಬಹುತೇಕ ಬುಧವಾರ ವಿಚಾರಣೆ ನಡೆಯುವ ಸಾಧ್ಯತೆಯಿದೆ. ರಾಜ್ಯದ ಜನರ ತೆರಿಗೆ ಹಣವಾದ 10 ಕೋಟಿ ರೂ.ಗಳನ್ನು ವಜ್ರಮಹೋತ್ಸವಕ್ಕೆ ವ್ಯಯಿಸಲಾಗುತ್ತಿದೆ. ಈ ಮೊತ್ತ ಭಾರೀ ದುಬಾರಿಯಾಗಲಿದ್ದು, ಸರಳವಾಗಿ ಆಚರಿಸಬಹುದಿತ್ತು. ಹೀಗಾಗಿ ದುಬಾರಿ ಮೊತ್ತವನ್ನು ವ್ಯಯಿಸದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಧಾನಸಭಾಧ್ಯಕ್ಷರು ಹಾಗೂ ಆಡಳಿತ ವಿಭಾಗಕ್ಕೆ ನಿರ್ದೇಶನ ನೀಡುವಂತೆ ವಕೀಲರಾದ ಎಸ್.ಎನ್ ಅರವಿಂದ ಎಂಬುವರು ಅರ್ಜಿಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್ ವಿವಾಹ?
Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
Max Movie: ಬಿಗ್ ಬಾಸ್ ವೇದಿಕೆಯಲ್ಲಿ ʼಮ್ಯಾಕ್ಸ್ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
Fraud: “ವಿಡಿಯೋಗೆ ಲೈಕ್ ನೀಡಿ’ 13.97 ಲಕ್ಷ ಕಳೆದುಕೊಂಡರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.