ನೈಋತ್ಯರೈಲ್ವೆಗೆ 1828 ಕೋಟಿ ರೂ. ಅನುದಾನ ನಿಗದಿ
Team Udayavani, Feb 2, 2019, 1:42 AM IST
ಹುಬ್ಬಳ್ಳಿ: ಕೇಂದ್ರ ಸರಕಾರದ ಪ್ರಸಕ್ತ ಸಾಲಿನ ರೈಲ್ವೆ ಮಧ್ಯಂತರ ಆಯವ್ಯಯದಲ್ಲಿ ನೈಋತ್ಯ ರೈಲ್ವೆಯ ವಿವಿಧ ಕಾಮಗಾರಿಗೆ 1828 ಕೋಟಿ ರೂ. ನಿಗದಿಪಡಿಸಲಾಗಿದೆ.
ಕಳೆದ ಬಜೆಟ್‌ಗೆ ಹೋಲಿಕೆ ಮಾಡಿದರೆ ನೈಋತ್ಯ ರೈಲ್ವೆಗೆ ಈ ಬಾರಿ ಶೇ.20 ಹೆಚ್ಚು ಅನುದಾನ ನೀಡಲಾಗಿದೆ. ಕಳೆದ ವರ್ಷ 1695 ಕೋಟಿ ರೂ. ನೀಡಲಾಗಿತ್ತು. ಈ ಸಾಲಿನಲ್ಲಿ 133 ಕೋಟಿ ರೂ. ಹೆಚ್ಚುವರಿ ಅನುದಾನ ಘೋಷಿಸಲಾಗಿದೆ. ಹೊಸ ರೈಲ್ವೆ ಮಾರ್ಗಗಳಿಗೆ 243 ಕೋಟಿ, ರೋಲಿಂಗ್ ಸ್ಟಾಕ್‌ಗೆ 38 ಕೋಟಿ, ಲೀಸ್ಡ್ ಅಸೆಟ್ಸ್ ಪೇಮೆಂಟ್ ಆಫ್ ಕ್ಯಾಪಿಟಲ್ ಕಂಪೋನೆಂಟ್ಸ್‌ಗೆ 399 ಕೋಟಿ, ವರ್ಕ್‌ಶಾಪ್ ಹಾಗೂ ಉತ್ಪಾದನಾ ಘಟಕಗಳಿಗೆ 50 ಕೋಟಿ, ಪ್ರಯಾಣಿಕರ ಸೌಲಭ್ಯಕ್ಕಾಗಿ 187 ಕೋಟಿ, ಇತರ ವಿಶೇಷ ಕಾರ್ಯಗಳಿಗೆ 36 ಕೋಟಿ ರೂ. ನೀಡಲಾಗಿದೆ. ರೈಲ್ವೆ ನಿಲ್ದಾಣಗಳ ಮೇಲ್ದರ್ಜೆ, ಪಾದಚಾರಿಗಳ ಮೇಲ್ಸೇತುವೆ ಹಾಗೂ ಪ್ಲಾಟ್ಫಾರ್ಮ್ ವಿಸ್ತರಣೆ ಹಾಗೂ ಅಭಿವೃದ್ಧಿಗೆ ಅನುದಾನ ಘೋಷಿಸಲಾಗಿದೆ.
ಹೊಸ ಮಾರ್ಗ: ರಾಯದುರ್ಗ-ತುಮಕೂರು ಮಾರ್ಗ (213 ಕಿಮೀ), ಬಾಗಲಕೋಟೆ-ಕುಡಚಿ (142 ಕಿಮೀ), ತುಮಕೂರು-ಚಿತ್ರದುರ್ಗ-ದಾವಣಗೆರೆ (199 ಕಿಮೀ), ಗದಗ-ವಾಡಿ (250 ಕಿಮೀ).
ಡಬ್ಲಿಂಗ್: ಯಶವಂತಪುರ-ಚನ್ನಸಂದ್ರ (21 ಕಿಮೀ), ಬಯ್ಯಪ್ಪನಹಳ್ಳಿ-ಹೊಸೂರ (48 ಕಿಮೀ), ಹೊಸಪೇಟೆ-ಹುಬ್ಬಳ್ಳಿ-ಲೊಂಡಾ-ತಿನೈಘಾಟ್-ವಾಸ್ಕೊಡಿಗಾಮ (352 ಕಿಮೀ), ಹೂಟಗಿ- ಕುಡಗಿ-ಗದಗ (284 ಕಿಮೀ), ಯಲಹಂಕ- ಪೆನಕೊಂಡ (150 ಕಿಮೀ), ಹುಬ್ಬಳ್ಳಿ-ಚಿಕ್ಕಜಾಜೂರ (190 ಕಿ.ಮೀ), ಅರಸಿಕೆರೆ-ತುಮಕೂರು (96 ಕಿ.ಮೀ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.