ಪ್ರೋತ್ಸಾಹ ಸಿಗದೇ ಹೆಣ್ಮಕ್ಕಳಿಗೆ 2ರೂ. ಪ್ರೋತ್ಸಾಹಧನ ಸ್ಥಗಿತ

Team Udayavani, Nov 24, 2017, 8:34 AM IST

24-6.jpg

ವಿಧಾನ ಪರಿಷತ್ತು: ಹಾಜರಾತಿ ಪ್ರಮಾಣ ಹೆಚ್ಚಿಸಲು ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿ ಓದುವ ಹೆಣ್ಣು ಮಕ್ಕಳಿಗೆ ಅವರ ಪ್ರತಿ ದಿನದ ಹಾಜರಾತಿಗೆ ನೀಡಲಾಗುತ್ತಿದ್ದ 2 ರೂ. ಪ್ರೋತ್ಸಾಹ ಧನವನ್ನು ವರ್ಷಾಂತ್ಯಕ್ಕೆ ಕೊಡುತ್ತಿದ್ದುದರಿಂದ ಹೆಣ್ಣು ಮಕ್ಕಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಂತಾಗುತ್ತಿಲ್ಲ. ಹೀಗಾಗಿ ಯೋಜನೆಯನ್ನು ಸದ್ಯಕ್ಕೆ ಸ್ಥಗಿತ ಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವಿರ್‌ ಸೇಠ್ ಹೇಳಿದ್ದಾರೆ.

ಬಿಜೆಪಿಯ ತಾರಾ ಅನುರಾಧಾ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದ ವಿಷಯಕ್ಕೆ ಗುರುವಾರ ಸದನದಲ್ಲಿ ಲಿಖೀತ ಉತ್ತರ ನೀಡಿದ ಸಚಿವರು, ಹೆಣ್ಣು ಮಕ್ಕಳ ಹಾಜರಾತಿ ಪ್ರಮಾಣ ಹೆಚ್ಚಿಸಲು 2013-14ರಲ್ಲಿ ಈ ಕಾರ್ಯಕ್ರಮ ಆರಂಭಿಸಲಾಗಿತ್ತು. ಒಂದನೇ ತರಗತಿ ಓದುವ ಹೆಣ್ಣು ಮಕ್ಕಳಿಗೆ ಪ್ರತಿದಿನದ ಹಾಜರಾತಿಗೆ ಅನುಗುಣವಾಗಿ ದಿನಕ್ಕೆ 2ರೂ. ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಈ ಹಣವನ್ನು
ವರ್ಷದ ಕೊನೆಯಲ್ಲಿ ನೀಡಲಾಗುತ್ತಿತ್ತು. ಇದರಿಂದ ಒಂದರಿಂದ ಮಗುವಿಗೆ ಗರಿಷ್ಠ ಮೌಲ್ಯ 450ರೂ. ಸಿಗಬಹುದು. ಅದು ಸಹ ವರ್ಷಾಂತ್ಯದಲ್ಲಿ ನೀಡುವುದರಿಂದ ಹೆಚ್ಚು ಪ್ರೋತ್ಸಾಹ ನೀಡಿದಂತಾಗುವುದಿಲ್ಲ. ಹೀಗಾಗಿ ಯೋಜನೆ ಸ್ಥಗಿತಗೊಳಿಸಲಾಗಿದೆ ಎಂದರು.

ಒಟ್ಟಾರೆ ದಾಖಲಾತಿ ಅನುಪಾತ ಅನ್ವಯ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಬಾಲಕಿಯರ ದಾಖಲಾತಿ ಪ್ರಮಾಣ ಶೇ.99.42 ಇದೆ. ಹೆಣ್ಣು ಮಕ್ಕಳಿಗೆ ನೀಡುವ ಪ್ರೋತ್ಸಾಹಧನ ಪಾವತಿಸುವ ಜವಾಬ್ದಾರಿಯನ್ನು ಶಾಲಾಭಿವೃದ್ಧಿ ಸಮಿತಿಗಳಿಗೆ ನೀಡಲಾಗಿತ್ತು. ಆದರೆ, ಅವರಿಂದ ಸರಿಯಾಗಿ ಅನುದಾನ ಬಳಕೆ ವರದಿ ಬರುತ್ತಿರಲಿಲ್ಲ. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರುಗಳು ದಾಖಲಾಗಿದೆ. ಈ ಎಲ್ಲಾ ಕಾರಣಗಳಿಂದ ಪಾರದರ್ಶಕ ನಿರ್ವಹಣೆ ಬಗ್ಗೆ ಕ್ರಮ ಕೈಗೊಳ್ಳುವ ಅವಶ್ಯಕತೆ ಇದ್ದು, ಸದ್ಯಕ್ಕೆ ಇದನ್ನು
ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.