Fraud Case: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ನಗದು ದೋಚಿದ ಕಾನ್‌ಸ್ಟೆಬಲ್
Team Udayavani, Oct 21, 2024, 12:07 AM IST
ಬೆಂಗಳೂರು: ಸರಕಾರದ ಯಾವುದಾದರೂ ಇಲಾಖೆಯಲ್ಲಿ ದ್ವಿತೀಯ ದರ್ಜೆ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆ ಕೊಡಿಸುವುದಾಗಿ ನಂಬಿಸಿ 47 ಲಕ್ಷ ರೂ. ನಗದು ಹಾಗೂ 857 ಗ್ರಾಂ ಚಿನ್ನಾಭರಣ ಪಡೆದು ವಂಚಿಸಿದ ನಗರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಪಡೆಯ ಹೆಡ್ ಕಾನ್‌ಸ್ಟೆಬಲ್, ಆತನ ಪತ್ನಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಅನ್ನಪೂರ್ಣೇಶ್ವರಿ ನಗರ ನಿವಾಸಿ ಭಾಗ್ಯ ಎಂಬುವರು ನೀಡಿದ ದೂರಿನ ಮೇರೆಗೆ ನಂದಿನಿ ಲೇಔಟ್ ಠಾಣೆ ಪೊಲೀಸರು, ಚಾಮರಾಜಪೇಟೆಯ ಸಿಎಆರ್‌ನ ಹೆಡ್‌ಕಾನ್‌ಸ್ಟೆಬಲ್ ಎಚ್.ಆರ್.ಪ್ರಶಾಂತ್ ಕುಮಾರ್ ಮತ್ತು ಆತನ ಪತ್ನಿ ದೀಪಾ ಹಾಗೂ ಸ್ನೇಹಿತ ಡಿ.ಪ್ರಶಾಂತ್ ಅವರ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.