ರಾಜ್ಯ ಸರ್ಕಾರದಿಂದ 7 ರೂ. ಗಳಷ್ಟು ಪೆಟ್ರೋಲ್, ಡೀಸೆಲ್ ತೆರಿಗೆ ಇಳಿಕೆ
Team Udayavani, Nov 3, 2021, 11:17 PM IST
ಬೆಂಗಳೂರು: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ ಏಳು ರೂ. ಗಳಷ್ಟು ಕಡಿಮೆ ಮಾಡಿದೆ.
ಟ್ವೀಟ್ ಮೂಲಕ ಈ ವಿಷಯ ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಾಳೆ ಸಂಜೆಯಿಂದ ಈ ದರ ಜಾರಿಯಾಗಲಿದೆ ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ಡೀಸಲ್ ಮೇಲೆ 10 ರೂ ಹಾಗೂ ಪೆಟ್ರೋಲ್ 05 ರೂ ಕಡಿಮೆ ಗೊಳಿಸಿದ್ದು ಸ್ವಾಗತಾರ್ಹ ಎಂದ ಅವರು ಜನರಿಗೆ ದೀಪಾವಳಿಯ ಉಡಗೊರೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ:3 ವರ್ಷಗಳಲ್ಲಿ 10000 ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ
ಕರ್ನಾಟಕ ರಾಜ್ಯ ಸರಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ.ಈ ನಮ್ಮ ನಿರ್ದಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ.
ಇದು ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರಾಜ್ಯದ ಜನತೆಗೆ ದೀಪಾವಳಿಯ ಉಡುಗೊರೆ.
ಸರ್ವರಿಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್ನಿಂದ ಬೆಂಗಳೂರಿಗೆ ವರ್ಗ
Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.