Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Team Udayavani, Nov 25, 2024, 6:55 AM IST
ಕೊಪ್ಪಳ: ಸ್ವಾತಂತ್ರ್ಯ ದೊರೆತ ಬಳಿಕ 90ರ ದಶಕದಲ್ಲಿ ಜಾಗತೀಕರಣ ಹಾಗೂ ಕೋಮುವಾದೀಕರಣ ಆರಂಭವಾಯಿತು. ಆ ಕಾಲಘಟ್ಟದಲ್ಲೇ ಆರೆಸ್ಸೆಸ್ ಕಾರ್ಯಾರಂಭವಾಯಿತು ಎಂದು ಕನ್ನಡ ಅಭಿವೃದ್ಧಿ ಪ್ರಾ ಧಿ ಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.
ರವಿವಾರ ನಗರದ ಸರಕಾರಿ ನೌಕರರ ಭವನದಲ್ಲಿ ಕವಿ ಗವಿಸಿದ್ದ ಎನ್. ಬಳ್ಳಾರಿ ವೇದಿಕೆಯಿಂದ ನಡೆದ ಸಾಹಿತ್ಯೋತ್ಸವದಲ್ಲಿ ಕನ್ನಡ ಅಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಆರೆಸ್ಸೆಸ್ ಹೆಸರು ಪ್ರಸ್ತಾವಿಸಿದರು. ಇದಕ್ಕೆ ಸಭಾಸದರೊಬ್ಬರು ಆಕ್ಷೇಪಿಸಿ ಅದರ ಬಗ್ಗೆ ಮಾತನಾಡಬೇಡಿ ಎಂದರು. ಇನ್ನೊಬ್ಬ ವ್ಯಕ್ತಿ ಆರೆಸ್ಸೆಸ್ ಬಗ್ಗೆ ಚರ್ಚೆ ಮಾಡುವ ವೇದಿಕೆ ಇದಲ್ಲ ಎಂದರು.
ಆಗ ವೇದಿಕೆ ಮೇಲಿದ್ದ ಕವಿ ಮಹೇಶ ಬಳ್ಳಾರಿ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಗವಿಸಿದ್ದಪ್ಪ ಕೊಪ್ಪಳ ಕೆಳಗಿಳಿದು ಬಂದು ನಿಮಗೆ ಇಷ್ಟವಿದ್ದರೆ ಕೇಳಿ ಇಲ್ಲದಿದ್ದರೆ ನಿರ್ಗಮಿಸಿ ಎಂದರು. ಆಗ ಸ್ವಲ್ಪ ಕಾಲ ಗೊಂದಲ ನೆಲೆಸಿತು. ಬಳಿಕ ಇಬ್ಬರು ವ್ಯಕ್ತಿಗಳು ಕಾರ್ಯಕ್ರಮದಿಂದ ನಿರ್ಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.