ಆರ್‌ಟಿಇ ತಿದ್ದುಪಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌


Team Udayavani, Aug 20, 2019, 3:00 AM IST

Udayavani Kannada Newspaper

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ನಲ್ಲಿ ಆರ್‌ಟಿಇ ವಿದ್ಯಾರ್ಥಿ ಮತ್ತು ಪೋಷಕರ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಸೋಮವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಆರ್‌ಟಿಇ ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಶೇ.25 ಆರ್‌ಟಿಇ ಅಡಿ ಮೀಸಲಾಗಿತ್ತು. ಆದರೆ, ಶಿಕ್ಷಣ ಹಕ್ಕು ಕಾಯ್ದೆಗೆ ರಾಜ್ಯ ಸರ್ಕಾರ ಕಳೆದ ವರ್ಷ ತಿದ್ದುಪಡಿ ತಂದಿದ್ದು, ಸರ್ಕಾರಿ ಅಥವಾ ಅನುದಾನಿತ ಶಾಲೆಗಳು ಆಯಾ ವಾರ್ಡ್‌ ಗಳಲ್ಲಿ ಇದ್ದರೆ ಅಲ್ಲೇ ಸೇರಿಸಬೇಕು. ಆರ್‌ಟಿಇ ಅಡಿ ಸೀಟು ಪಡೆಯುವಂತಿಲ್ಲ ಎಂದು ತಿಳಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಆರ್‌ಟಿಇ ವಿದ್ಯಾರ್ಥಿ ಮತ್ತು ಪೋಷಕರ ಸಂಘ ಹೈಕೋರ್ಟ್‌ ಮೊರೆ ಹೋಗಿತ್ತು. ಹೀಗಾಗಿ, ಸುಪ್ರೀಂ ಕೋರ್ಟ್‌ ಮೊರೆ ಹೋಗಲಾಗಿತ್ತು. ಎನ್‌.ಎಚ್‌.ರಮಣ ನೇತೃತ್ವದ ತ್ರಿಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆಯಲ್ಲಿ ಹಿರಿಯ ವಕೀಲೆ ಮೀನಾಕ್ಷಿ ಅರೋರ ಅರ್ಜಿದಾರರ ಪರ ವಾದ ಮಂಡಿಸಿದರು. ಮುಂದಿನ ವಿಚಾರ ಣೆ ಯಲ್ಲಿ ಸರ್ಕಾರದ ತಿದ್ದುಪಡಿ ತೀರ್ಮಾ ನಕ್ಕೆ ಸೂಕ್ತ ಕಾರಣ ನೀಡುವಂತೆ ಸೂಚಿಸಿತು.

ಹಳೆಯ ಕಾಯ್ದೆಯಲ್ಲೇನಿದೆ ?: ಆರ್‌ಟಿಇ 12(1) ಅಡಿ ಖಾಸಗಿ ಮತ್ತು ಅನುದಾನ ರಹಿತ ಶಾಲೆಗಳ ಒಟ್ಟು ಸೀಟುಗಳ ಪೈಕಿ ಶೇ.25ರಷ್ಟು ಶಾಲಾ ಪರಿಮಿತಿಯಲ್ಲಿ ಅರ್ಜಿ ಸಲ್ಲಿಸುವ ಆರ್‌ಟಿಇ ಮಕ್ಕಳಿಗೆ ಮೀಸಲಿಡಬೇಕಿತ್ತು. ಈ ಕಾಯ್ದೆ ಅಡಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಸ್ಥಾನಮಾನ ಹೊಂದಿದ್ದ ಶಾಲೆಗಳಿಗೆ ವಿನಾಯ್ತಿ ನೀಡಲಾಗಿತ್ತು.

ತಿದ್ದುಪಡಿಯಲ್ಲೇನಿದೆ?: ಪ್ರಸಕ್ತ ಸಾಲಿನಿಂದ ನಗರ ಪ್ರದೇಶಗಳಲ್ಲಿ ತಾವು ವಾಸಿಸುತ್ತಿರುವ ಒಂದು ಕಿ.ಮೀ. ವ್ಯಾಪ್ತಿ ಅಥವಾ ವಾರ್ಡ್‌ ಮತ್ತು ಗ್ರಾಮೀಣ ಭಾಗದ ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಅನು ದಾನಿತ ಶಾಲೆ ಇದ್ದರೆ ಖಾಸಗಿ ಶಾಲೆಗಳಲ್ಲಿ ಆರ್‌ಟಿಇ ಮಕ್ಕಳು ಸೀಟು ಪಡೆಯು ವಂತಿಲ್ಲ ಎಂಬ ತಿದ್ದುಪಡಿ ತರಲಾಗಿದೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.