ಆರ್‌ಟಿಇ: ಖಾಸಗಿ ಶಾಲೆಗಳಿಗೆ ಭರಪೂರ ಹಣ
Team Udayavani, Mar 2, 2017, 3:50 AM IST
ಬೆಂಗಳೂರು: ಅಂತೂ ಖಾಸಗಿ ಶಾಲೆಗಳ ಶುಲ್ಕ ಏರಿಕೆಯ ಬೇಡಿಕೆಗೆ ರಾಜ್ಯ ಸರಕಾರ ಮಣಿದಿದೆ. ಉಚಿತ ಹಾಗೂ ಕಡ್ಡಾಯ ಶಿಕ್ಷಣ
ಹಕ್ಕು (ಆರ್‌ಟಿಇ)ಕಾಯ್ದೆಯಡಿ ಖಾಸಗಿ ಶಾಲೆ ಗಳಲ್ಲಿ ಸೀಟು ಪಡೆಯುವ ಮಕ್ಕಳಿಗೆ ಸರಕಾರದ ವತಿಯಿಂದ ನೀಡಲಾಗು ತ್ತಿರುವ ಶುಲ್ಕ ಹೆಚ್ಚಿಸಲು ಸಂಪುಟ ಒಪ್ಪಿಗೆ ನೀಡಿದೆ. ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ 5,924 ರೂ. ಶುಲ್ಕವನ್ನು 8 ಸಾವಿರಕ್ಕೆ ಹಾಗೂ ಪ್ರಾಥ ಮಿಕ ವಿದ್ಯಾರ್ಥಿಗಳಿಗೆ 11,848 ರೂ.ಗಳಿಂದ 16 ಸಾವಿರ ರೂ.ಗೆ ಏರಿಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸ ದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ, ನಾಲ್ಕು ಲಕ್ಷ ಮಕ್ಕಳು ಈ ಯೋಜನೆಯಡಿ ಪ್ರತಿ ಷ್ಠಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಅವಕಾಶ ಪಡೆದಿದ್ದು, 425 ಕೋಟಿ ರೂ. ಸರಕಾರ ಪಾವತಿಸು ತ್ತಿದೆ ಎಂದು ತಿಳಿಸಿದರು.
ಸರಕಾರಿ ಶಾಲೆಗಳ ಸುಧಾರಣೆ ಮತ್ತು ಹೆತ್ತವರು ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸುವ ವಾತಾವರಣ ನಿರ್ಮಾಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಕೊಡಲು ಶಿಕ್ಷಣ ಇಲಾಖೆಗೆ ಸೂಚಿಸಲು ನಿರ್ಧರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
MUST WATCH
ಹೊಸ ಸೇರ್ಪಡೆ
Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.