ಶೀಘ್ರವೇ ಸಂಪುಟ ವಿಸ್ತರಣೆ: ದೇಶಪಾಂಡೆ
Team Udayavani, Oct 3, 2018, 12:14 PM IST
ಕಾರವಾರ: ಸದ್ಯದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದ್ದು ಯಾವುದೇ ಗೊಂದಲ ಇಲ್ಲ ಎಂದು ಕಂದಾಯ ಸಚಿವ ಆರ್. ವಿ. ದೇಶಪಾಂಡೆ ಹೇಳಿದರು. ಪತ್ರಕರ್ತರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಆಕಾಂಕ್ಷಿ ಶಾಸಕರನ್ನು ಗಮನಿಸಿ ಅರ್ಹರಿಗೆ ಸೂಕ್ತ ಸ್ಥಾನ ನೀಡಲಿದೆ. ಈ ವಿಚಾರದಲ್ಲಿ ಪಕ್ಷದ ವರಿಷ್ಠರು, ಸಮನ್ವಯ ಸಮಿತಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರು ಎಲ್ಲರೂ ಸೇರಿ ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ. ಶಾಸಕ ಶಿವರಾಮ ಹೆಬ್ಟಾರ್ ಮಂತ್ರಿಯಾದರೆ ಸಂತೋಷವೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.