ನೀರಾವರಿ ತಜ್ಞ ಎಸ್.ಜಿ.ಬಾಳೆಕುಂದ್ರಿ ರಾಜ್ಯದ ಆಸ್ತಿಯಾಗಿದ್ದರು: ರಾಕೇಶ್ ಸಿಂಗ್
Team Udayavani, May 5, 2022, 11:54 AM IST
ಬೆಂಗಳೂರು: ತಮ್ಮ ಅಪಾರ ಬುದ್ಧಿಮತ್ತೆ, ದಕ್ಷತೆ, ಪರಿಶ್ರಮ ಮತ್ತು ಪ್ರಾಮಾಣಿಕ ಸೇವೆಗಳಿಂದ ನೀರಾವರಿ ತಜ್ಞ ಎಸ್. ಜಿ. ಬಾಳೆಕುಂದ್ರಿ ಅವರು ಕರ್ನಾಟಕ ರಾಜ್ಯದ ಆಸ್ತಿಯಾಗಿದ್ದರು ಎಂದು ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಹೇಳಿದರು.
ಎಸ್. ಜಿ. ಬಾಳೆಕುಂದ್ರಿ ಜನ್ಮಜಯಂತಿ ಪ್ರಯುಕ್ತ ನಗರದ ಕ್ವೀನ್ಸ್ ವೃತ್ತದಲ್ಲಿರುವ ಎಸ್. ಜಿ. ಬಾಳೆಕುಂದ್ರಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಘಟಪ್ರಭಾ, ಮಲಪ್ರಭಾ ಮತ್ತು ಕೃಷ್ಣ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಎಸ್. ಜಿ. ಬಾಳೆಕುಂದ್ರಿ ಅವರು ಮಹತ್ವದ ಪಾತ್ರ ವಹಿಸಿದ್ದರು ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ನೀರಾವರಿ ತಜ್ಞರಾಗಿದ್ದರು ಎಂದು ಸ್ಮರಿಸಿದರು.
ಜಲಸಂಪನ್ಮೂಲ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಮಲಾ ಬಾಳೆಕುಂದ್ರಿ, ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ಕರ್ನಾಟಕ ನೀರಾವರಿ ನಿಗಮದ ಎಂಡಿ ಮಲ್ಲಿಕಾರ್ಜುನ ಗುಂಗೆ, ವಿಶ್ವೇಶ್ವರಯ್ಯ ಜಲನಿಗಮದ ಯತೀಶ್ ಚಂದ್ರ ಮೊದಲಾದ ಗಣ್ಯರು ಮತ್ತು ಇಲಾಖೆಯ ಇಂಜಿನಿಯರ್ ಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.