ತಂಗಿಯ ನಿಧನ : ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ ಮುಂದೂಡಿಕೆ
Team Udayavani, Mar 15, 2017, 9:20 AM IST
ಬೆಂಗಳೂರು: ತಂಗಿಯ ನಿಧನದ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಇಂದು ಬುಧವಾರ ನಡೆಯಬೇಕಾಗಿದ್ದ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ಮಂದೂಡಲಾಗಿದೆ.
ಸಹೋದರಿ ಸುನೀತಾ ಅವರು ಮಂಗಳವಾರ ರಾತ್ರಿ ನಿಧನ ಹೊಂದಿದ ಹಿನ್ನಲೆಯಲ್ಲಿ ಎಸ್.ಎಂ.ಕೃಷ್ಣ ಅವರು ತರಾತುರಿಯಲ್ಲಿ ಬೆಂಗಳೂರಿಗೆ ವಾಪಾಸಾಗಿದ್ದಾರೆ.
ಕಾಂಗ್ರೆಸ್ನಲ್ಲಿ ಸುಮಾರು 46 ವರ್ಷಗಳ ಸುದೀರ್ಘ ರಾಜಕಾರಣ ಮಾಡಿದ್ದ ಎಸ್.ಎಂ. ಕೃಷ್ಣ ಅವರು
ಬಿಜೆಪಿ ರಾಷ್ಟ್ರೀಯ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿತ್ತು.. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಕೇಂದ್ರ ಸಚಿವರು, ಸಂಸದರು ಸೇರ್ಪಡೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕಾಗಿತ್ತು.
ಬಿಜೆಪಿ ಸೇರ್ಪಡೆ ದೆಹಲಿಯಲ್ಲೇ ಮುಂದಿನ ವಾರ ನಡೆಯಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.