2023ರ ಚುನಾವಣೆ ಬಳಿಕ ಶಾಸಕಾಂಗ ಸಭೆಯಲ್ಲಿ ಸಿಎಂ ಅಭ್ಯರ್ಥಿ ನಿರ್ಣಯ : ಎಸ್.ಆರ್. ಪಾಟೀಲ
Team Udayavani, Jun 26, 2021, 6:15 PM IST
ವಿಜಯಪುರ : ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆ ಬಳಿಕ ಶಾಸಕಾಂಗ ಸಭೆಯ ಶಾಸಕರ ನಿರ್ಣಯದಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಲಿದೆ ಎಂದು ಮೇಲ್ಮನೆ ವಿಪಕ್ಷ ನಾಯಕ ಎಸ್.ಆರ್.ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ಶನಿವಾರ ನಗರದಲ್ಲಿರುವ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಸಮಜಾಯಿಸಿ ನೀಡಿದ ಅವರು, ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚುನಾವಣೆ ಬಳಿಕವೇ ನಿರ್ಧಾರವಾಗುತ್ತದೆ.
ಹೀಗಾಗಿ ಈ ಸಂದರ್ಭದಲ್ಲಿ ಪಕ್ಷದ ಶಾಸಕರು ನೀಡುವ ಹೇಳಿಕೆಗಳಿಗೆ ಯಾವ ಅರ್ಥ ಹಾಗೂ ಬೆಲೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.