ಸದಾಶಿವ ಆಯೋಗದ ವರದಿ ಜಾರಿಗಾಗಿ ಧರಣಿ

Team Udayavani, Oct 3, 2018, 11:39 AM IST

2bnp-13.jpg

ಬೆಂಗಳೂರು: ಸದಾಶಿವ ಆಯೋಗದ ವರದಿ ಜಾರಿಗೆ  ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಮಹಾಸಭಾದ ವತಿಯಿಂದ ಮಂಗಳವಾರ ಸ್ವಾತಂತ್ರ್ಯ ಉದ್ಯಾನ ವನದಲ್ಲಿ ಧರಣಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಸಾಹಿತಿ ಪ್ರೊ| ಚಂದ್ರಶೇಖರ ಪಾಟೀಲ್‌ ಅವರು ಶೋಷಿತರ ಸ್ಥಿತಿಗತಿಗಳ ಬಗ್ಗೆ ಅರಿಯಲು ನ್ಯಾ|ಸದಾಶಿವ ಆಯೋಗವು ನಿರಂತರ ಅಧ್ಯಯನ ಮಾಡಿ ವೈಜ್ಞಾನಿಕವಾಗಿ ವರದಿ ನೀಡಿತ್ತು. ಆದರೆ ಇದುವರೆಗೂ ಯಾವ ಸರಕಾರಗಳು ವರದಿಯನ್ನು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿಲ್ಲ. ಮೀಸಲಾತಿ ಭಿಕ್ಷೆಯಲ್ಲ ಶೋಷಿತರ ಹಕ್ಕು. ಮಾದಿಗ ಸಮುದಾಯದ ಹೋರಾಟ ಸರಕಾರ ಬೀಳಿಸುವಷ್ಟು ಸಾಮರ್ಥ್ಯ ಹೊಂದಿರಬೇಕು ಎಂದರು.

ನಾಯಕರಲ್ಲಿ ಇಚ್ಛಾಶಕ್ತಿ ಕೊರತೆ‌
ಹಿಂದುಳಿದ ವರ್ಗಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್‌. ದ್ವಾರಕನಾಥ್‌ ಮಾತನಾಡಿ, ಮಾದಿಗ ಸಮುದಾಯ ಸದಾಶಿವ ವರದಿ ಜಾರಿಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಪ್ರತಿಫ‌ಲ ದೊರೆಯುತ್ತಿಲ್ಲ. ಮಾದಿಗ ನಾಯಕರು ಕೇವಲ ವೇದಿಕೆ ಹತ್ತಿ ಇಳಿಯುತ್ತಿದ್ದಾರೆ  ಹೊರತು ಮಾದಿಗರ ಹೋರಾಟಕ್ಕೆ ಬೆಂಬಲ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವರದಿ ಜಾರಿಗಾಗಿ ಮಠಾಧೀಶರು ಒಂದಾಗಬೇಕು. ಸ್ವಾಮೀಜಿಗಳು ಯಾವುದೇ ಪಕ್ಷಗಳಿಗೆ ಬೆಂಬಲ ನೀಡಿದರೂ ಪರವಾಗಿಲ್ಲ. ವರದಿ ಜಾರಿಗಾಗಿ ಎಲ್ಲರೂ ದನಿಗೂಡಿಸಬೇಕು. ಒಳಮೀಸಲಾತಿ ಚಳವಳಿಯ ನಾಯಕತ್ವವನ್ನು ಮಾದಿಗ ಸಮುದಾಯ ವಹಿಸಿಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.