ಕ್ಷಮೆ ಕೇಳ್ದಿದ್ರೆ ನಾನು BJP ನಾನು RSS ಹೆಸ್ರಲ್ಲಿ ಜೈಲ್ ಭರೋ!
Team Udayavani, Jan 11, 2018, 12:38 PM IST
ಬೆಂಗಳೂರು : ಬಿಜೆಪಿ, ಆರ್ಎಸ್ಎಸ್ ನವರು ಒಂಥರಾ ಉಗ್ರಗಾಮಿಗಳೇ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧಕೇಸರಿ ಪಡೆ ಹೋರಾಟಕ್ಕೆ ಮುಂದಾಗಿದೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆ ‘ಕಳೆದ 70 ವರ್ಷಗಳಿಂದ ದೇಶ ಸೇವೆ ಮಾಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ವಾಜಪೇಯಿ ಅವರು ಕಟ್ಟಿದ ಬಿಜೆಪಿಯನ್ನು ಉಗ್ರಗಾಮಿಗಳ ಪಕ್ಷ ಎನ್ನುತ್ತಾರೆ. ಇಂದು ಸಂಜೆಯ ಒಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡುರಾವ್ ಅವರು ಕ್ಷಮೆ ಯಾಚಿಸಬೇಕು’ ಎಂದು ಆಗ್ರಹಿಸಿದರು.
‘ಕ್ಷಮೆ ಯಾಚಿಸದೆ ಹೋದಲ್ಲಿ ನಾಳೆಯಿಂದ ”ನಾನು ಬಿಜೆಪಿ, ನಾನು ಆರ್ಎಸ್ಎಸ್” ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ಜೈಲ್ ಭರೋ ನಡೆಸುತ್ತೇವೆ. ತಾಕತ್ತಿದ್ದರೆ ನಮ್ಮನ್ನು ಬಂಧಿಸಿ’ ಎಂದು ಸವಾಲು ಹಾಕಿದರು.
ಉಲ್ಟಾ ಹೊಡೆದ ಸಿಎಂ !
ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ಚಾಮಾರಾಜನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ನಾನು ‘ಹಿಂದುತ್ವ ಉಗ್ರಗಾಮಿಗಳು’ ಎಂದು ಹೇಳಿದ್ದು ಎಂದು ಸಮಜಾಯಿಷಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.