Salary increase: ಅತಿಥಿ ಶಿಕ್ಷಕರಿಂದ 13ರಂದು ಬೆಳಗಾವಿ ಚಲೋ
Team Udayavani, Dec 8, 2024, 11:13 PM IST
ಬೆಂಗಳೂರು: ಅತಿಥಿ ಶಿಕ್ಷಕರ ವೇತನ ಹೆಚ್ಚಳ ಮತ್ತು ಸೇವೆ ಕಾಯಂ ಸೇರಿ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದಿಂದ ಡಿ.13ಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗ “ಬೆಳಗಾವಿ ಚಲೋ’ವನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರಕ್ರಿಯೆಯಲ್ಲಿ ಮೆರಿಟ್ ಪದ್ಧತಿ ಕೈಬಿಟ್ಟು ಮೊದಲು ಕಾರ್ಯನಿರ್ವಹಿಸಿದವರಿಗೆ ಆದ್ಯತೆ ನೀಡಬೇಕು. ಸೇವಾಭದ್ರತೆ ಒದಗಿಸಬೇಕು. ಸರಕಾರಿ ಶಿಕ್ಷಕರಂತೆ ಬೇಸಗೆಯ ರಜೆಯನ್ನು 12 ತಿಂಗಳು ವೇತನ ನೀಡುವುದರ ಜತೆಗೆ ಸೇವೆಯಲ್ಲಿ ಮುಂದುವರಿಸಿ ನೇಮಕಾತಿಯಲ್ಲಿ ಪ್ರತಿ ವರ್ಷ ಶೇ.5 ಕೃಪಾಂಕ ನೀಡಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಅತಿಥಿ ಶಿಕ್ಷಕ ಎಂಬ ಪದ ಬದಲು ಗೌರವ ಅಥವಾ ಅರೆಕಾಲಿಕ ಶಿಕ್ಷಕ ಎಂದು ನಮೂದಿಸಬೇಕು. ಅತಿಥಿ ಶಿಕ್ಷಕರಿಗೆ ಜೀವ ವಿಮೆ ಸೌಲಭ್ಯ ಒದಗಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಸಂಘದ ರಾಜ್ಯಾಧ್ಯಕ್ಷ ಎಚ್.ಎಸ್. ಹನುಮಂತ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
MUST WATCH
ಹೊಸ ಸೇರ್ಪಡೆ
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.