Satish Jarakiholi: ಬಿಜೆಪಿಯವರು ಪ್ರತಿಭಟಿಸಲಿ, ನಾವು ಉತ್ತರ ನೀಡ್ತೇವೆ; ಸತೀಶ್
Team Udayavani, Jul 27, 2024, 9:07 PM IST
ಕೋಲಾರ: ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ನೀಡಿದ್ದರೂ ಬಿಜೆಪಿಯವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅವರಿಗೆ ಸೂಕ್ತ ಉತ್ತರ ನೀಡುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣದ ತನಿಖೆ ನಡೆಯುತ್ತಿರುವುದರಿಂದ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಆಯಾ ಜಿಲ್ಲೆಗೆ ಸಂಬಂಧಪಟ್ಟ ವಿಚಾರವಾಗಿದ್ದು ಸರಕಾರ ಅಂತಿಮ ತೀರ್ಮಾನ ಕೈಗೊಳ್ಳುತ್ತದೆ ಎಂದರು. ಉಪ ಮುಖ್ಯಮಂತ್ರಿ ಸ್ಥಾನದ ವಿಚಾರ ಚುನಾವಣೆಗೆ ಮೊದಲು ಚರ್ಚೆಯಾಗಿತ್ತು. ನನಗೆ ಆಸೆಯಿಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಆದರೂ ಕೊಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.