ಲಖನ್ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ
Team Udayavani, Jan 27, 2022, 10:00 PM IST
ಗೋಕಾಕ: ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಕಾಂಗ್ರೆಸ್‌ಗೆ ಬರುವುದಿಲ್ಲ, ನಾವು ಕರೆಯೋದೂ ಇಲ್ಲ. ಸುಮ್ಮನೇ ಚರ್ಚೆ ಅನವಶ್ಯಕ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಲಖನ್ ಬಿಜೆಪಿಯಲ್ಲಿದ್ದಾರೆ. ಸುಮ್ಮನೇ ಈ ವಿಚಾರ ಹೇಳಿ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ನನ್ನ ಗುರುಗಳು ಎನ್ನುವುದು ಲಖನ್ ವೈಯಕ್ತಿಕ ಹೇಳಿಕೆ. ಇಲ್ಲಿ ಗುಡುಗು-ಸಿಡಿಲು ಮಾಡುತ್ತಾರೆ, ಆದ್ರೆ ಮಳೆ ಮಾತ್ರ ಆಗಲ್ಲ ಎನ್ನುವಂತೆ ಈ ರೀತಿ ಹೇಳಿಕೆ ನೀಡುತ್ತಾರೆ. ಎರಡೂ ಕಡೆ ರಾಜಕೀಯ ಲಾಭ ಪಡೆಯಲು ಈ ರೀತಿ ಹೇಳಿಕೆ ನೀಡುತ್ತಾರೆ. ರಮೇಶ್ ಜಾರಕಿಹೊಳಿ ಸಚಿವರಾಗಿ, ಶಾಸಕರಾಗಿದ್ದರೂ ಗೋಕಾಕನಲ್ಲಿ ಒಂದು ಡಿಗ್ರಿ ಕಾಲೇಜು ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು