ದ್ವಿತೀಯ ಪಿಯು: ಪೂರಕ ಪರೀಕ್ಷೆಗೆ ನೋಂದಣಿ
Team Udayavani, Aug 1, 2022, 9:50 PM IST
ಬೆಂಗಳೂರು: ಎಪ್ರಿಲ್/ಮೇ-2022ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಎಣಿಕೆ ಪ್ರಕ್ರಿಯೆಯ ಫಲಿತಾಂಶವನ್ನು ಜು.31ರಂದು ಪ್ರಕಟಿಸಲಾಗಿದೆ.
ಅನುತ್ತೀರ್ಣರಾಗಿರುವವರಿಗೆ ಆ.12ರಿಂದ ನಡೆಯಲಿರುವ ಪೂರಕ ಪರೀಕ್ಷೆಗೆ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದಿನ ದಂಡ ಶುಲ್ಕದೊಂದಿಗೆ ನಿಗದಿತ ಪರೀಕ್ಷಾ ಶುಲ್ಕವನ್ನು ಪಾವತಿಸಲು ಆ.4ರವರೆಗೆ ಸಮಯ ನೀಡಿದೆ.
ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಪಾವತಿ ಮಾಡಿದ ವಿದ್ಯಾರ್ಥಿಗಳ ಮಾಹಿತಿಯನ್ನು ಆ.5ರೊಳಗೆ ಸ್ಯಾಟ್ಸ್ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಬೇಕು ಮತ್ತು ಕೆ-2 ಚಲನ್ ಮೂಲಕ ಖಜಾನೆಗೆ ಶುಲ್ಕ ಸಂದಾಯ ಮಾಡಬೇಕು. ಅದೇ ದಿನ ವಿದ್ಯಾರ್ಥಿಗಳ ಅರ್ಜಿ, ಚೆಕ್‌ಲಿಸ್ಟ್ ಮತ್ತು ಚಲನ್‌ಗಳನ್ನು ಆಯಾ ಜಿಲ್ಲಾ ಉಪ ನಿರ್ದೇಶಕರಿಗೆ ಸಲ್ಲಿಸಲು ತಿಳಿಸಿದೆ.
ಡಿಡಿಪಿಯು ಗಳು ಈ ಅರ್ಜಿಗಳನ್ನು ಪರಿಶೀಲಿಸಿ ಆ.6ರಂದು ಕೇಂದ್ರ ಕಚೇರಿಗೆ ಸಲ್ಲಿಸುವಂತೆ ಪಿಯು ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
Congress: ಶಾಸಕರಿಗೆ 100 ಕೋ.ರೂ. ಆಮಿಷಕ್ಕೆ ದಾಖಲೆ ಕೊಡಿ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.