ಮುಂದಿನ ಸಿಎಂ ಆಯ್ಕೆ: ವೀಕ್ಷಕರನ್ನು ನಿಯೋಜಿಸಿದ ಕಾಂಗ್ರೆಸ್
Team Udayavani, May 14, 2023, 2:33 PM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದ ಕಾಂಗ್ರೆಸ್ ಪಕ್ಷವು ಹೊಸ ಸರ್ಕಾರ ರಚನೆಯ ಪ್ರಕ್ರಿಯೆಯಲ್ಲಿದೆ. ಮುಂದಿನ ಮುಖ್ಯಮಂತ್ರಿಯ ಆಯ್ಕೆಗಾಗಿ ಇಂದು ಶಾಸಕಾಂಗ ಸಭೆ ನಡೆಯಲಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷವು ವೀಕ್ಷಕರನ್ನು ನಿಯೋಜಿಸಿದೆ.
ಕರ್ನಾಟಕದ ಸಿಎಲ್‌ಪಿ ನಾಯಕರ ಆಯ್ಕೆಗೆ ಕಾಂಗ್ರೆಸ್ ಅಧ್ಯಕ್ಷರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ನಿಯೋಜಿಸಿದ್ದಾರೆ.
ಈ ವೀಕ್ಷಕರ ಸಮ್ಮುಖದಲ್ಲಿ ಶಾಸಕಾಂಗ ಸಭೆಯ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ.
Hon’ble Congress President has deputed Shri.Sushilkumar Shinde (Former Chief Minister, Maharashtra), Shri.Jitendra Singh (AICC GS) and Shri.Deepak Babaria (former AICC GS) as observers for the election of the CLP Leader of Karnataka.
— K C Venugopal (@kcvenugopalmp) May 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
Congress: ಸಿದ್ದರಾಮಯ್ಯ ಮಾಸ್ ಲೀಡರ್, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
MUST WATCH
ಹೊಸ ಸೇರ್ಪಡೆ
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.