![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 2, 2017, 10:35 AM IST
ಕಲಬುರಗಿ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮತ್ತು ಈಶ್ವರಪ್ಪ ಈ ಎರಡು ವಿಚಾರಗಳ ಕುರಿತು ಯಾವುದೇ ಪ್ರತಿಕ್ರಿಯೆ ನೀಡದಿರಲು ನಾನು ಸ್ವಯಂ ನಿರ್ಬಂಧ ಹೇರಿಕೊಂಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರು ಪ್ರಶ್ನಿಸಿದಾಗ ಈ ಉತ್ತರ ನೀಡಿದ ಅವರು ನಾನು ವರಿಷ್ಠರಿಗೆ ಎಲ್ಲಾ ವಿಚಾರಗಳನ್ನು ಮನವರಿಕೆ ಮಾಡಿದ್ದೇನೆ. 2018 ರ ಚುನಾವಣೆ ಮತ್ತು ಮಿಷನ್ 150 ಬಗ್ಗೆ ಗಮನ ಹರಿಸುತ್ತೇನೆ. ಪಕ್ಷವನ್ನು ಸಂಘಟಿಸಲು ರಾಜ್ಯಾಧ್ಯಂತ ಪ್ರವಾಸ ಮಾಡುತ್ತಿದ್ದೇನೆ ಎಂದರು.
ಮೇ 5ಮತ್ತು 6 ರಂದು ಮೈಸೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯಲಿದ್ದು, ಕೇಂದ್ರ ಸಚಿವರಾದಿ ಎಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.