Leader Of Opposition ಆಗಿ ಬಿಜೆಪಿ ಹಿರಿಯ ಶಾಸಕ ಆರ್. ಅಶೋಕ್ ಆಯ್ಕೆ
Team Udayavani, Nov 17, 2023, 7:56 PM IST
ಬೆಂಗಳೂರು: ನಗರದ ಐಟಿಸಿ ಗಾರ್ಡೇನಿಯಾ ಹೊಟೇಲ್ನಲ್ಲಿ ಶುಕ್ರವಾರ ಸಂಜೆ ನಡೆಸಲಾದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನಾಗಿ ಬಿಜೆಪಿ ಹಿರಿಯ ಶಾಸಕ , ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯಾಧ್ಯಕ್ಷ ಸ್ಥಾನ ಲಿಂಗಾಯತ ಸಮುದಾಯಕ್ಕೆ ಮಣೆ ಹಾಕಿದರೆ, ವಿಪಕ್ಷ ನಾಯಕ ಸ್ಥಾನಕ್ಕೆ ನಿರ್ಣಾಯಕ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಲಾಗಿದೆ.
ಇದನ್ನೂ ಓದಿ: BJP; ವಿಪಕ್ಷ ನಾಯಕನ ಆಯ್ಕೆ:ಮಹತ್ವದ ಸಭೆಗೆ ಯತ್ನಾಳ್ ಸೇರಿ ಐವರು ಶಾಸಕರು ಗೈರು
66 ರ ಹರೆಯದ ಅಶೋಕ್ ಅವರು ಆರ್ ಎಸ್ ಎಸ್ ಹಿನ್ನಲೆ ಹೊಂದಿದ್ದು, ಈ ಹಿಂದೆ ವಿಧಾನಸಭೆಯ ವಿಪಕ್ಷದ ಉಪನಾಯಕರಾಗಿ (2014-2018), ಉಪಮುಖ್ಯಮಂತ್ರಿಯಾಗಿ, ಕಂದಾಯ , ಗೃಹ ಮತ್ತು ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದು, ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.ಕ್ಷೇತ್ರ ಮರುವಿಂಗಡಣೆಗೆ ಮುನ್ನ ಮೂರು ಬಾರಿ ಉತ್ತರಳ್ಳಿ ವಿಧಾನಸಭಾ ಕ್ಷೇತ್ರದಿಂದ, ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ನಿರಂತರವಾಗಿ ನಾಲ್ಕು ಬಾರಿ ಸೇರಿ ಒಟ್ಟು ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.