Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ಕಳೆದ ಚುನಾವಣೆಯಲ್ಲಿ ಸ್ವೀಪ್ ಕಾರ್ಯಕ್ರಮದ ರಾಯಭಾರಿ... ಈ ಬಾರಿ ಬಿಗ್ ಬಾಸ್ ಮನೆಯಲ್ಲಿ

Team Udayavani, Nov 13, 2024, 12:50 PM IST

1-bbb

ಹಾವೇರಿ: ಕಳೆದ ವಿಧಾನಸಭೆ ಚುನಾವಣೆ ವೇಳೆಯಲ್ಲಿ ಸ್ವೀಪ್ ಕಾರ್ಯಕ್ರಮದ ಚುನಾವಣಾ ರಾಯಭಾರಿ ಆಗಿದ್ದ ಗಾಯಕ ಹನುಮಂತ ಲಮಾಣಿ ಈ ಬಾರಿಯ ಉಪ ಚುನಾವಣೆಯಲ್ಲಿ ಮತದಾನಕ್ಕೆ ಗೈರಾಗಿದ್ದಾರೆ.

ಅವರ ತಂದೆ-ತಾಯಿ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚಿಲ್ಲೂರ ಬಡ್ನಿ ಗ್ರಾಮದ ಮತಗಟ್ಟೆಯಲ್ಲಿ ಬುಧವಾರ ಮತದಾನ ಮಾಡಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ‌ಹನುಮಂತ ಅವರು ಚುನಾವಣೆ ರಾಯಭಾರಿ ಆಗಿ ಮತದಾನ ಜಾಗೃತಿ ಮೂಡಿಸಿದ್ದರು. ಆದರೆ ಈ ಬಾರಿ ಗೈರು ಆಗಿದ್ದಾರೆ.

ಚಿಲ್ಲೂರು ಬಡ್ನಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿನ ಮತಗಟ್ಟೆ 117 ರಲ್ಲಿ ಹನುಮಂತನ ಮತ ಇದೆ. ಆದರೆ ಈ ಬಾರಿ ಅವರು ‘ಬಿಗ್‌ಬಾಸ್’ ರಿಯಾಲಿಟಿ ಶೋ‌ ಮನೆಯಲ್ಲಿದ್ದಾರೆ. ಹೀಗಾಗಿ ಮತದಾನ ಮಾಡಲು ಬಂದಿಲ್ಲ. ಗೈರಾಗಿದ್ದಾರೆ.ತಂದೆ ಮೇಘಪ್ಪ, ತಾಯಿ ಶೀಲವ್ವ ಹಾಗೂ ಸಹೋದರಿ ಅವರು ಮತಗಟ್ಟೆಗೆ ಬಂದು ಮತದಾನ ಮಾಡಿದರು.

ಹನುಮಂತ ಬಿಗ್‌ಬಾಸ್‌ ಮನೆಯಲ್ಲಿ ಇದ್ದಾನೆ. ಅವನನ್ನು ಸಂಪರ್ಕಿಸಲು ನಮಗೆ ಆಗುವುದಿಲ್ಲ. ನಾವಷ್ಟೇ ಬಂದು ಮತದಾನ ಮಾಡಿದ್ದೇವೆ’ ಎಂದು ಹನುಮಂತ ಅವರ ತಂದೆ ಮೇಘಪ್ಪ ಹೇಳಿದರು.

ಕಳೆದ ಚುನಾವಣೆ ಮತದಾನದ ಜಾಗೃತಿ ಮೂಡಿಸಿದ್ದ ಹನುಮಂತ ಅವರನ್ನು ಜಿಲ್ಲಾಡಳಿತ ಕರೆಸಿಕೊಂಡು ಈ ಚುನಾವಣೆಯೂ ಮತದಾನ ಮಾಡಿಸುವ ಮೂಲಕ ಮತದಾನದ ಬಗ್ಗೆ ಅರಿವು ಮೂಸಿಸಬೇಕಿತ್ತು ಎಂಬ ಮಾತುಗಳು ಗ್ರಾಮದಲ್ಲಿ ಕೇಳಿ ಬಂದವು.

ಟಾಪ್ ನ್ಯೂಸ್

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.