ಶಿವಮೊಗ್ಗ ಭೀಕರ ಅಪಘಾತಕ್ಕೆ 7 ಮಂದಿ ಯುವಕರು ಸ್ಥಳದಲ್ಲೇ ದಾರುಣ ಸಾವು
Team Udayavani, May 4, 2017, 8:37 AM IST
ಶಿವಮೊಗ್ಗ : ತಾಲೂಕಿನ ಸಿಂಹಧಾಮದ ಬಳಿಯಿರುವ ಮುದ್ದಿನಕೊಪ್ಪ ಬಳಿ ಬುಧವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು,7 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಸಾಗರಕ್ಕೆ ತೆರಳಿದ್ದ ಇನ್ನೋವಾ ಮರದ ದಿಮ್ಮಿಗಳನ್ನು ತುಂಬಿದ ಲಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿದ್ದು,ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಹೋಗಿದೆ. ಕಾರಿನಲ್ಲಿದ್ದ ಚಾಲಕ ಸೇರಿದಂತೆ ಎಲ್ಲರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರ ಗುರುತು ಪತ್ತೆಯಾಗಿದ್ದು ಮಾಗಡಿ ಮೂಲದ ಮಧು, ಪ್ರವೀಣ್ ಎಂಬ ಸಹೋದರರು, ಶಿಕಾರಿಪುರದ ರಾಘವೇಂದ್ರ,ಚೋರಡಿ ಮಂಜುನಾಥ್ , ಬೆಂಗಳೂರಿನ ಶ್ರೀಧರ್ ಮತ್ತು ಸೊರಬ ಮೂಲದ ರಾಜಶೇಖರ್ ಎಂದು ತಿಳಿದು ಬಂದಿದೆ.
ಮದುವೆಗೆ ತೆರಳಿದ್ದವರು ಮಸಣ ಸೇರಿದರು!
ಸಾಗರದಲ್ಲಿ ಸ್ನೇಹಿತನ ಮದುವೆಗೆ ಬೆಂಗಳೂರಿನಿಂದ ಮೃತ ದುರ್ದೈವಿಗಳು ತೆರಳಿದ್ದರು ಎಂದು ತಿಳಿದು ಬಂದಿದೆ. ಸ್ಥಳದಲ್ಲಿ 3 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರಗೆಳೆದು ತೆಗೆಯಲಾಗಿದೆ. ರಕ್ತದ ಕೋಡಿ ಹರಿದು ಹೋಗಿದ್ದು ದೃಶ್ಯ ರಣ ಭೀಕರವಾಗಿತ್ತು.
ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.