ಶಿವಮೊಗ್ಗ: ಸೆಕ್ಷನ್ 144 ಜಾರಿಯಿದ್ದರೂ ಡಿಸಿ ಕಚೇರಿ ಎದುರು ವಿದ್ಯಾರ್ಥಿನಿಯರಿಂದ ಪ್ರತಿಭಟನೆ
Team Udayavani, Feb 17, 2022, 12:33 PM IST
ಶಿವಮೊಗ್ಗ: ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಸಿಬ್ಬಂದಿಗಳು ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಮಲಾ ನೆಹರೂ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಲೇಜಿಗೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಈ ವೇಳೆ ಕಾಲೇಜು ಪ್ರಾಚಾರ್ಯರು, ವಿದ್ಯಾರ್ಥಿನಿಯರಿಗೆ ಕಾಲೇಜಿನ ಎದುರು ನಿಲ್ಲಬೇಡಿ, ಕಾಲೇಜಿನ ವೈಯ್ಟಿಂಗ್ ರೂಮಿನಲ್ಲಿ ಕುಳಿತುಕೊಳ್ಳಿ ಇಲ್ಲವೇ ಮನೆಗೆ ಹೋಗಿ ಎಂದಿದ್ದಾರೆ. ಇದರಿಂದ ವಿದ್ಯಾರ್ಥಿನಿಯರು ಸಿಟ್ಟಿಗೆದ್ದು, ಡಿಸಿ ಕಚೇರಿಗೆ ಆಗಮಿಸಿ ಪ್ರತಿಭಟನೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ ವಿವಾದ: ದಾವಣಗೆರೆಯಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ
ನಗರದಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ ಪ್ರತಿಭಟನೆಗೆ ಅವಕಾಶವಿಲ್ಲ, ಪ್ರತಿಭಟನೆ ನಡೆಸಬೇಡಿ ಎಂದು ಪೊಲೀಸರು ಸೂಚನೆ ನೀಡಿದರೂ, ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.