ಶಿರಾಡಿ ಘಾಟ್ ರಸ್ತೆಯಲ್ಲಿ ಬಸ್‌ಗಳ ಸಂಚಾರಕ್ಕೆ ಅವಕಾಶ
Team Udayavani, Aug 4, 2022, 8:19 PM IST
ಸಕಲೇಶಪುರ: ದೋಣಿಗಾಲ್ ಹೆಗ್ಗದ್ದೆವರೆಗಿನ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಜೆ 6 ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲಾ ರೀತಿಯ ಖಾಸಗಿ ಮತ್ತು ಸಾರ್ವಜನಿಕ ಬಸ್‌ಗಳಿಗೆ ಏಕಮುಖವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ.
ಈ ಕುರಿತು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಪ್ರಕಟಣೆ ಹೊರಡಿಸಿದ್ದಾರೆ. ದೋಣಿಗಾಲ್ ಸಮೀಪ ಭೂ ಕುಸಿತದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆ 6ಗಂಟೆಯಿಂದ ಮುಂಜಾನೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿತ್ತು.
ಇದೀಗ ಮಡಿಕೇರಿ-ಸಂಪಾಜೆ ನಡುವಿನ ಕೋಯನಾಡು ಸಮೀಪ ರಸ್ತೆ ಬಿರುಕು ಬಿಟ್ಟಿದ್ದು ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅಲ್ಲಿ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದೋಣಿಗಾಲ್ ಹೆಗ್ಗದ್ದೆವರೆಗಿನ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಬಸ್‌ಗಳ ಸಂಚಾರಕ್ಕೆ ನಿಷೇಧ ಹೇರಿದ್ದರಿಂದ ಹಾಸನ-ಸಕಲೇಶಪುರ ನಡುವೆ ಸಂಚರಿಸುವ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.