ರಾಮನ ಬದಲು ರಾವಣನನ್ನು ಹೀರೋ ಮಾಡಿರುವ ಪಠ್ಯ ನಾವು ಓದಬೇಕೆ?: ಸಿ.ಟಿ.ರವಿ

Team Udayavani, Jun 18, 2022, 3:50 PM IST

ct-ravi

ಬೆಂಗಳೂರು: ಕುವೆಂಪು ಅವರ ರಾಮಾಯಣ ದರ್ಶನಂ ಬಿಟ್ಟು, ಪೆರಿಯಾರ್ ಪಠ್ಯ ನೀಡಲು ಹೊರಟಿದ್ದರು. ಕುವೆಂಪು ಅವರು ರಾಮನನ್ನು ಹೀರೋ ಮಾಡಿದ್ದರು ಆದರೆ, ಪೆರೆಯಾರ್ ರಾವಣನನ್ನು ಹೀರೋ ಮಾಡಲು ಹೊರಟಿದ್ದರು. ನಾವು ರಾವಣನನ್ನು ಹೀರೋ ಮಾಡಿರುವ ಪಠ್ಯ ಓದಬೇಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟ ಮಾಡುವುದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯ. ಆದರೆ ನೀವು ಯಾವ ವಿಚಾರವಾಗಿ ಹೋರಾಟ ಮಾಡುತ್ತಿದ್ದೀರಿ? ನಾರಾಯಣ ಗುರು ಅವರ ಪಠ್ಯ ಕೈಬಿಟ್ಟಿಲ್ಲ, ಬಸವಣ್ಣನವರ ಪಾಠ ಇದೆ. ಕುವೆಂಪು ಅವರ ಪಠ್ಯಕ್ಕೆ ಹೆಚ್ಚುವರಿಯಾಗಿ ಎರಡು ಪ್ಯಾರಾ ಸೇರಿಸಲಾಗಿದೆ. ಇದು ತಪ್ಪೇ ಎಂದು ಪ್ರಶ್ನಿಸಿದರು.

ಸಿಎಂ ಮತ್ತೊಂದು ಅವಕಾಶ ಕೊಟ್ಟಿದ್ದಾರೆ. ಮುಡಂಬಡಿತ್ತಾಯ, ಬರಗೂರು ರಾಮಚಂದ್ರಪ್ಪ ಹಾಗೂ ರೋಹಿತ್ ಚಕ್ರತೀರ್ಥ ಪಾಠವನ್ನು ಪಬ್ಲಿಕ್ ಡೊಮೈನ್‌ ಗೆ ಹಾಕಿದ್ದಾರೆ. ಜನರು ಓದಿ ಯಾವುದು ಬೇಕೆಂದು ತೀರ್ಮಾನ ಮಾಡಲಿ. ಪಠ್ಯ ಬದಲಿಸಿ ಎಂದರೆ ಬದಲಿಸಲು ಸಿದ್ದ ಎಂದೂ ತಿಳಿಸಿದ್ದೇವೆ. ದೇವೇಗೌಡರು, ಡಿ.ಕೆ ಶಿವಕುಮಾರ್ ಎಲ್ಲರೂ ಪೂಜೆ ಮಾಡೋದು ರಾಮನನ್ನೇ. ಆದರೆ ಈಗ ರಾವಣನನ್ನು ಹೀರೋ ಮಾಡಲು ಹೊರಟರೆ ನಾವು ಏನು ಮಾಡುವುದು ಎಂದು ಸಿ.ಟಿ ರವಿ ಹೇಳಿದರು.

ಟಾಪ್ ನ್ಯೂಸ್

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.