ಶ್ರೀಕಂಠೇಶ್ವರ ಪಂಚಮಹಾರಥೋತ್ಸವ :ಜೆಸಿಬಿ ಬಳಕೆಯಿಂದ ರಥದ ಗಾಲಿ ಮುಕ್ಕು
Team Udayavani, Mar 21, 2019, 2:09 AM IST
ನಂಜನಗೂಡು: ಮಂಗಳವಾರ ನಡೆದ ಶ್ರೀಕಂಠೇಶ್ವರ ಪಂಚ ಮಹಾರಥೋತ್ಸವ ವೇಳೆ ರಥ ಕದಲಿಸಲು ಜಿಸಿಬಿ ಯಂತ್ರ ಬಳಕೆ ಮಾಡಿದ್ದರಿಂದಾಗಿ 110 ಟನ್ ತೂಕದ ಗೌತಮ ರಥದ ನಾಲ್ಕೂ ಚಕ್ರಗಳು ಮುಕ್ಕಾಗಿದೆ. ಸೋಮವಾರ ಶ್ರೀಕಂಠೇಶ್ವರನನ್ನು ರಥರೂಡನನ್ನಾಗಿಸಿದ ನಂತರ ಭಕ್ತರು ರಥ ಎಳೆಯಲು ಪ್ರಯತ್ನಿಸಿದರು.
ಪುರಾತನ ರಥ ಚಲಿಸದೇ ಇದ್ದಾಗ ಜೆಸಿಬಿ ಯಂತ್ರಗಳನ್ನು ಬಳಸಿದ್ದರ ಪರಿಣಾಮ, ರಥದ ನಾಲ್ಕೂ ಚಕ್ರಗಳು ಮುಕ್ಕಾಗಿವೆ. ಅಷ್ಟಾದರೂ, ರಥದ ಚಲನೆ ಸಾಧ್ಯವಾಗಲೇ ಇಲ್ಲ. ಒಂದೊಂದಾಗಿ ನಾಲ್ಕಾರು ಹಗ್ಗಗಳು ತುಂಡಾದ ನಂತರ ಭಕ್ತರೇ ಪ್ರಯತ್ನ ಪಟ್ಟು ರಥವನ್ನು ಕದಲಿಸಿ ಸರಾಗವಾಗಿ ಎಳೆದು ರಥೋತ್ಸವಕ್ಕೆ ತೆರೆ ಎಳೆದಿದ್ದರು. ವಾರದ ಹಿಂದಷ್ಟೇ ಲಕ್ಷಾಂತರ ರೂ. ವೆಚ್ಚ ಮಾಡಿ, ಎರಡು ಚಕ್ರಗಳನ್ನು ಹೊಸದಾಗಿ ನಿರ್ಮಿಸಿ ರಥಕ್ಕೆ ಅಳವಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.