ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ
Team Udayavani, Jan 21, 2019, 12:50 AM IST
ತುಮಕೂರು: ಸಿದ್ಧ ಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಸ್ವಂತ ವಾಗಿ ದೀರ್ಘವಾಗಿ ಉಸಿರಾಟ ನಡೆಸುತ್ತಿದ್ದಾರೆ. ಆಗಾಗ ವೆಂಟಿ ಲೇಟರ್ನ್ನು ಕೂಡ ಬಳಕೆ ಮಾಡ ಲಾಗುತ್ತಿದೆ.
ವೈದ್ಯರು ರವಿ ವಾರ ಶ್ರೀಗಳ ರಕ್ತ ಪರೀಕ್ಷೆ ಸೇರಿ ಎಲ್ಲ ತಪಾಸಣೆ ನಡೆಸಿದ್ದು, ರಕ್ತ ಪರೀಕ್ಷೆಯಲ್ಲಿ ಸೋಂಕು ನಿವಾರಣೆಯಾಗಿರು ವುದು ದೃಢಪಟ್ಟಿದೆ. ಶ್ವಾಸಕೋಶ ದಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ಅದನ್ನು ವೈದ್ಯರು ಹೊರ ತೆಗೆಯು ತ್ತಿದ್ದಾರೆ. ಪ್ರೋಟಿನ್ ಮತ್ತು ಆಲು½ಮಿನ್ ಏರಿಕೆಯಾದಲ್ಲಿ ಆರೋಗ್ಯ ಇನ್ನಷ್ಟು ಸುಧಾರಿಸುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.