ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗ್ಲಿ ಬಿಡಿ: ಸಿಡಿ ಪ್ರಕರಣದ ಬಗ್ಗೆ ಸಿದ್ದರಾಮಯ್ಯ
Team Udayavani, Mar 14, 2021, 12:17 PM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವು ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಯುವತಿ ಬಿಡುಗಡೆ ಮಾಡಿದ ಹೊಸ ವಿಡಿಯೋ ಇದೀಗ ಸಂಚಲನ ಉಂಟು ಮಾಡಿದೆ. ಈ ಘಟನೆಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಕ್ಷಣೆ ಕೋರಿ ಮಹಿಳೆ ವಿಡಿಯೋ ಬಿಡುಗಡೆ ಮಾಡಿರುವ ಬಗ್ಗೆ ನಾನು ನಿಮ್ಮ ಜತೆ ಮಾತನಾಡುವುದಿಲ್ಲ. ಇದರ ಬಗ್ಗೆ ಅಸೆಂಬ್ಲಿಯಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ
ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ ನಾಯಕರಿದ್ದಾರೆ ಎನ್ನುವ ಆರೋಪದ ಬಗ್ಗೆ ಕೇಳಲಾದ ಪ್ರಶ್ನೆಗೆ ಸಿದ್ದರಾಮಯ್ಯ, “ಇದರ ಬಗ್ಗೆ ಸಹ ರಿಯಾಕ್ಟ್ ಮಾಡುವುದಿಲ್ಲ ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗ್ಲಿ ಬಿಡಿ’ ಎಂದರು.
ಶನಿವಾರ ಯುವತಿ ವಿಡಿಯೋ ಬಿಡುಗಡೆ ಮಾಡಿದ್ದು, ಅದರಲ್ಲಿ ರಮೇಶ್ ಜಾರಕಿಹೊಳಿಯವರು ಕೆಲಸ ಕೊಡಿಸುವುದಾಗಿ ನಂಬಿಸಿ ಅನ್ಯಾಯ ಮಾಡಿದ್ದಾರೆ. ವೀಡಿಯೋವನ್ನು ರಮೇಶ್ ಜಾರಕಿಹೊಳಿಯೇ ಬಿಡುಗಡೆ ಮಾಡಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾರೆ. ಅದಲ್ಲದೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ತನಗೆ ರಕ್ಷಣೆ ನೀಡಬೇಕು ಎಂದು ಕೋರಿದ್ದಾರೆ.
ಇದನ್ನೂ ಓದಿ: ಡಿಎಂಕೆ ಆಫರ್ ಧಮಾಕಾ : ಜನಪ್ರಿಯ ಘೋಷಣೆಗಳ ಪ್ರಣಾಳಿಕೆ ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.