![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 29, 2023, 9:05 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಬಿಡುಗಡೆಯಾಗಿದೆ.ಸಿಎಂ, ಡಿಸಿಎಂ ಸೇರಿ ಒಟ್ಟು 34 ಮಂದಿ ಸಚಿವರು ಈ ಸಂಪುಟದಲ್ಲಿದ್ದಾರೆ.
ಯಾರಿಗೆ ಯಾವ ಖಾತೆ:
ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಮೂಲಸೌಕರ್ಯ ಅಭಿವೃದ್ಧಿ ಖಾತೆ
ಡಿಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ಧಿ.
ಡಾ.ಜಿ ಪರಮೇಶ್ವರ: ಗೃಹ ಇಲಾಖೆ
ಎಚ್.ಕೆ ಪಾಟೀಲ್: ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ, ಪ್ರವಾಸೋದ್ಯಮ
ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರಗಳು
ಕೆ.ಜೆ ಜಾರ್ಜ್: ಇಂಧನ
ಎಂ.ಬಿ ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ರಾಮಲಿಂಗ ರೆಡ್ಡಿ: ಸಾರಿಗೆ ಮತ್ತು ಮುಜರಾಯಿ
ಸತೀಶ್ ಜಾರಕಿಹೊಳಿ: ಲೋಕೋಪಯೋಗಿ
ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಜಮೀರ್ ಅಹಮದ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ
ಕೃಷ್ಣ ಬೈರೇಗೌಡ: ಕಂದಾಯ
ದಿನೇಶ್ ಗುಂಡೂರಾವ್: ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಚಲುವರಾಯಸ್ವಾಮಿ: ಕೃಷಿ
ಕೆ.ವೆಂಕಟೇಶ್: ಪಶುಸಂಗೋಪನೆ ಮತ್ತು ರೇಷ್ಮೆ
ಎಚ್ ಸಿ ಮಹದೇವಪ್ಪ: ಸಮಾಜ ಕಲ್ಯಾಣ
ಈಶ್ವರ್ ಖಂಡ್ರೆ: ಅರಣ್ಯ, ಪರಿಸರ ವಿಜ್ಞಾನ
ಕೆ ಎನ್ ರಾಜಣ್ಣ: ಸಹಕಾರ
ಶರಣಬಸಪ್ಪ ದರ್ಶನಾಪುರ: ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳು
ಶಿವಾನಂದ ಪಾಟೀಲ್: ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
ಆರ್.ಬಿ ತಿಮ್ಮಾಪುರ: ಅಬಕಾರಿ
ಎಸ್.ಎಸ್. ಮಲ್ಲಿಕಾರ್ಜುನ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
ಶಿವರಾಜ ತಂಗಡಗಿ: ಹಿಂದುಳಿದ ವರ್ಗ ಮತ್ತು ಕನ್ನಡ ಮತ್ತು ಸಂಸ್ಕೃತಿ
ಶರಣ ಪ್ರಕಾಶ ಪಾಟೀಲ: ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
ಮಾಂಕಾಳ್ ವೈದ್ಯ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ
ಲಕ್ಷ್ಮೀ ಹೆಬ್ಬಾಳ್ಕರ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
ರಹೀಂ ಖಾನ್: ಪೌರಾಡಳಿತ, ಹಜ್
ಡಿ ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
ಸಂತೋಷ್ ಲಾಡ್: ಕಾರ್ಮಿಕ
ಎನ್.ಎಸ್.ಬೋಸರಾಜು: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ
ಬೈರತಿ ಸುರೇಶ್: ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
ಮಧು ಬಂಗಾರಪ್ಪ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
ಎಂ.ಸಿ ಸುಧಾಕರ್: ಉನ್ನತ ಶಿಕ್ಷಣ
ಬಿ.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
#KarnatakaCabinet portfolio allocation | CM Siddaramaiah keeps Finance, Deputy CM DK Shivakumar gets Major & Medium Irrigation and Bengaluru City Development, HK Patil gets Law & Parliamentary Affairs, Legislation, Tourism and Dinesh Gundu Rao gets Health & Family Welfare,… pic.twitter.com/LZT1QWMeXV
— ANI (@ANI) May 29, 2023
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.