ಅಮಾನವೀಯ ನುಡಿಗೆ ಜನರಿಂದ ಶಾಪ:ಬಳ್ಳಾರಿ ಗೆಲುವಿನ ಬಳಿಕ ಸಿದ್ದು
Team Udayavani, Nov 6, 2018, 11:10 AM IST
ಬಳ್ಳಾರಿ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಅವರ ಭರ್ಜರಿ ಗೆಲುವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂಭ್ರಮಿಸಿದ್ದು , ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಟ್ವೀಟ್‌ಗಳ ಮೂಲಕ ಸೋಲಿನ ಗಾಯದ ಮೇಲೆ ಬರೆ ಎಳೆದಿದ್ದಾರೆ.
ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ.ನಾಡಬಾಂಧವರಿಗೆ ದೀಪಾವಳಿಯ ಶುಭಾಶಯಗಳು ಎಂದು ಮೊದಲ ಟ್ವೀಟ್ ಮಾಡಿದ್ದಾರೆ.
2 ನೇ ಟ್ವೀಟ್‌ನಲ್ಲಿ ಬಳ್ಳಾರಿಯ ಜನತಾ ಜನಾರ್ದನರಿಗೆ ಧನ್ಯವಾದಗಳು. ಜನಾರ್ದನ ರೆಡ್ಡಿಯವರ ಅಮಾನವೀಯ ನಡೆ ನುಡಿಗೆ ಬಳ್ಳಾರಿ ಜನರೇ ಶಾಪ ನೀಡಿದ್ದಾರೆ. ಎಂದು ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು ಮಾಡಿದ ಪಾಪದಿಂದಾಗಿ ಅವರ ಪುತ್ರ ಸಾವನ್ನಪ್ಪಿದ್ದು ಎನ್ನುವ ಮೂಲಕ ಜನಾರ್ದನ ರೆಡ್ಡಿ ಅವರು ಹೇಳಿಕೆ ನೀಡುವ ಮೂಲಕ ಪಕ್ಷಾತೀತವಾಗಿ ವಿರೋಧಕ್ಕೆ ಗುರಿಯಾಗಿದ್ದರು.
ಜಮಖಂಡಿ ಗೆಲುವಿಗೆ ಆನಂದ
ಜಮಖಂಡಿ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿರುವ ಆನಂದ ನ್ಯಾಮಗೌಡ ಅವರಿಗೆ ಅಭಿನಂದನೆಗಳು. ಪಕ್ಷದ ಜಯಕ್ಕಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಅಭ್ಯರ್ಥಿಯನ್ನು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು. ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.