ಸಿದ್ದರಾಮಯ್ಯ ಪರಮಾಪ್ತ,ಉದ್ಯಮಿ,ಈಡಿಗ ಸಂಘದ ಅಧ್ಯಕ್ಷ ಜೆಪಿಎನ್ ವಿಧಿವಶ
Team Udayavani, Feb 9, 2017, 3:08 PM IST
ಬೆಂಗಳೂರು : ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ ,ಉದ್ಯಮಿ, ರಾಜ್ಯ ಈಡಿಗ ಸಂಘದ ಅಧ್ಯಕ್ಷ ಜೆ.ಪಿ.ನಾರಾಯಣ ಸ್ವಾಮಿ (59)ಅವರು ಗುರುವಾರ ವಿಧಿವಶರಾಗಿದ್ದಾರೆ. ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರಿಗೆ ಸದಾಶಿವನಗರ ನಿವಾಸದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ತೊರೆದು ಅಹಿಂದಾ ಸಂಘಟನೆ ಕಟ್ಟಿದಾಗ ಅವರ ಬೆಂಬಲಕ್ಕೆ ನಿಂತಿದ್ದರು. ಮೂಲತಃ ಹಾಸನದ ಅರಸೀಕೆರೆಯವರಾದ ನಾರಾಯಣಸ್ವಾಮಿ ಅವರು ರಾಜ್ಯದಲ್ಲಿ ಜೆ.ಪಿ.ಡಿಸ್ಟಲರೀಸ್ ಕಂಪೆನಿ ತೆರೆದಿದ್ದರು. ಹೊಟೇಲ್ ಮತ್ತು ರಿಯಲ್ ಎಸ್ಟೇಟ್ ಉದ್ಯಮದಲ್ಲೂ ನಾರಾಯಣ ಸ್ವಾಮಿ ತೊಡಗಿಸಿಕೊಂಡಿದ್ದರು.
ನಾರಾಯಣ ಸ್ವಾಮಿ ಅವರು ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮೊದಲಾದ ರಾಜಕಾರಣಿಗಳೊಂದಿಗೆ ಅತ್ಮೀಯ ಒಡನಾಟ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.