ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ನಡೆಯಲ್ಲ: ಈಶ್ವರಪ್ಪ


Team Udayavani, Mar 1, 2020, 3:05 AM IST

Eshwarappa

ಬಳ್ಳಾರಿ: “ವಿಧಾನ ಮಂಡಲ ಅಧಿವೇಶನ ನಡೆಯಲು ಬಿಡಲ್ಲ ಎನ್ನುವ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯರ ಸರ್ವಾಧಿಕಾರಿ ಧೋರಣೆ ನಡೆಯಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಅಧಿ ವೇಶನ ನಡೆಯಲು ಬಿಡಲ್ಲ ಎಂದು ಯಾವ ಲೆಕ್ಕದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗೂಂಡಾಯಿಸಂ ನಡೆಯಲ್ಲ. ಏನೇ ವಿಷಯ ಇದ್ದರೂ ಸಭೆಯಲ್ಲಿ ಚರ್ಚೆ ನಡೆಸಬೇಕು. ಅದನ್ನು ಬಿಟ್ಟು ಗೂಂಡಾಗಳು ಹೇಳಿದಂತೆ ಅ ಧಿವೇಶನ ನಡೆಯಲು ಬಿಡಲ್ಲ ಎಂದು ಸಿದ್ದರಾಮಯ್ಯ ಹೇಳಬಾರದು.

ಅವರು ಬರಲಿ, ಬಿಡಲಿ ಅಧಿವೇಶನ ನಡೆಯಲಿದೆ’ ಎಂದರು. ರಾಜಕೀಯ ಪಕ್ಷ ಅಂದರೆ ಮರ್ಯಾದೆ ಇರಲ್ವಾ ಎಂದು ಪ್ರಶ್ನಿಸಿದ ಈಶ್ವರಪ್ಪ, ಜಗತ್ತೇ ಗೌರವಿಸುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲೆಗೆಡುಕ ಅಂದ್ರೆ ಸುಮ್ಮನೆ ಇರೋಕೆ ಆಗುತ್ತಾ?. ಮಾಜಿ ಮುಖ್ಯಮಂತ್ರಿ ಆದವರು ಹೀಗೆ ಹೇಳಿದರೆ ಹೇಗೆ ಎಂದು ಮರು ಪ್ರಶ್ನಿಸಿದರು.

ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ: ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ- ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ಆರೋಪ- ಪ್ರತ್ಯಾರೋಪಗಳನ್ನು ಯಾರೊಬ್ಬರೂ ವೈಯಕ್ತಿಕವಾಗಿ ತೆಗೆದುಕೊಳ್ಳ ಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆರೋಪ-ಪ್ರತ್ಯಾರೋಪ ಸಹಜ. ಕರ್ನಾಟಕ ದಲ್ಲಿ ಗೂಂಡಾಯಿಸಂ ಹಾಗೂ ಸರ್ವಾಧಿ ಕಾರಿ ಧೋರಣೆ ನಡೆಯಲ್ಲ ಎಂದರು.

ಬರುವುದರ ಬಗ್ಗೆ ಅವರನ್ನೇ ಕೇಳಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಬಿಜೆಪಿ ಸೇರುವ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, “ಶಾಸಕ ನಾಗೇಂದ್ರ ನಾನು ಸ್ನೇಹಿತರು. ಸ್ನೇಹದಿಂದ ಕಾರ್ಯಕ್ರಮಕ್ಕೆ ಕರೆದಿದ್ದೇನೆ. ಬರುವುದು ಬಿಡುವುದರ ಬಗ್ಗೆ ಅವರನ್ನೇ ಕೇಳಿ’ ಎಂದು ಜಾರಿಕೊಂಡರು.

ಟಾಪ್ ನ್ಯೂಸ್

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.