ಕುವೆಂಪು ಅವರನ್ನು ಅವಮಾನ ಮಾಡಿದ್ದು ಸಿದ್ದರಾಮಯ್ಯ: ಸಚಿವ ಬಿ.ಸಿ ನಾಗೇಶ್

Team Udayavani, Jun 15, 2022, 1:16 PM IST

10BC-nagesh

ಶಿವಮೊಗ್ಗ: ಕುವೆಂಪು ಅವರನ್ನು ಅವಮಾನ ಮಾಡಿದ್ದು ಸಿದ್ದರಾಮಯ್ಯ, ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯಲಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

ಪಠ್ಯ ಪುಸ್ತಕದಲ್ಲಿ ಕುವೆಂಪು, ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎನ್ನುವ ಕಾಂಗ್ರೆಸ್ ನವರ ಆರೋಪಕ್ಕೆ, ಸುದ್ದಿಗಾರರೊಂದಿಗೆ ಮಾತನಾಡಿ, ನೈತಿಕತೆ ಇದ್ದರೆ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಳಿಕ ನಮ್ಮ ಬಗ್ಗೆ ಮಾತನಾಡಲಿ ಎಂದರು.

ಕುವೆಂಪು ಅವರ ನಾಡಗೀತೆ ತಿರುಚಿದ್ದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ 2017ರಲ್ಲಿ. ಆಗ ಒಂದು ಕ್ರಮಕೈಗೊಳ್ಳಲಿಲ್ಲ. ದ್ವೇಷದಿಂದ ಆಗ ಫಾರ್ವಡ್ ಮಾಡಿದ್ದ ರೋಹಿತ್ ಚಕ್ರತೀರ್ಥ ಮೇಲೆ ಕೇಸ್ ಹಾಕಿದ್ದರು. ಅದಕ್ಕೂ  ಅವರದೇ ಸರ್ಕಾರ ಬಿ ರಿಪೋರ್ಟ್ ಕೊಟ್ಟಿತ್ತು. ಬರೆದವನು ಅವರ ಪೈಕಿ ಕಾಂಗ್ರೆಸ್ ನವನಾಗಿರಬೇಕು ಹಾಗಾಗಿ ಆವಾಗ ಅವರ ಮೇಲೆ ಕೇಸ್ ದಾಖಲಿಸಲಿಲ್ಲ. ಕುವೆಂಪು ಅವರ ರಾಮಾಯಣ ದರ್ಶನಂ ಪಾಠವನ್ನು ತೆಗೆದು ಅವಮಾನ ಮಾಡಿದ್ದು ಅವರು. ನಾವು ಈಗ ಪಬ್ಲಿಕ್ ಡೊಮೈನ್ ಗೆ ಹಾಕುತ್ತೇವೆ ಎಂದಾಗ, ಜನರಿಗೆ  ಲೆಫ್ಟಿಸ್ಟ್ ವಿಚಾರ ತುಂಬಿ ರಾಷ್ಟ್ರೀಯ ವಿಚಾರವನ್ನು ತಗೆದಿದ್ದಾರೆ ಎಂದು ಗೊತ್ತಾಗುತ್ತದೆ ಎಂದು ಹೆದರಿಕೆಯಿಂದ ಈ ರೀತಿ ಕೆಲಸ ಮಾಡುತ್ತಿದ್ದಾರೆ ಎಂದರು.

ವೈಚಾರಿಕವಾಗಿ ಮಾತನಾಡಲು ಅವರ ಬಳಿ ಏನೂ ಇಲ್ಲ. ಹಾಗಾಗಿ ನಮ್ಮ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಮಾಡಿರುವ ಅಭಿವೃದ್ಧಿಗಳನ್ನು ಅವರ ಕೈಯಲ್ಲಿ ಸಹಿಸಿಕೊಳ್ಳಲು ಆಗಲಿಲ್ಲ. ಹಾಗಾಗಿ ಜನರನ್ನು ದಾರಿ ತಪ್ಪಿಸಲು ಏನೇನೊ ಹೇಳುತ್ತಿದ್ದಾರೆ ಎಂದರು.

ಇದನ್ನೂ ಓದಿ:ಇಳಕಲ್ ಮತ ಪೆಟ್ಟಿಗೆಯಲ್ಲಿ ಗೊಂದಲ: ತನಿಖೆಗೆ ಪಕ್ಷೇತರ ಅಭ್ಯರ್ಥಿ ಆಗ್ರಹ

ಇನ್ನೂ ಅವರು ಕೇಸರಿಕರಣ ಎಂದರೆ ಏನು? ಅದನ್ನು ಏನು ಮಾಡಿದ್ದೇವೆ ಎಂದು ಅವರು ಮೊದಲು ಹೇಳಲಿ. ಆಗ ಅದರ ಬಗ್ಗೆ ಮಾತನಾಡಲು ರೆಡಿ ಇದ್ದೇವೆ. ಅವರ ಬಳಿ ಏನು ಇಲ್ಲ. ನಾವು ಪಠ್ಯ ಪುಸ್ತಕ ದಿಂದ ನಾರಾಯಣ ಗುರು ತೆಗೆದಿಲ್ಲ. ಭಗತ್ ಸಿಂಗ್ ಪಾಠ ತೆಗೆದಿಲ್ಲ, ಬಸವಣ್ಣನವರದ್ದು ತೆಗೆದಿಲ್ಲ ಈ ದೇಶಕ್ಕೆ ಅರಾಷ್ಟ್ರಿಯ ವಿಚಾರ ತುಂಬುವ ಪ್ರಯತ್ನ ಮಾಡಿರುವುದು ಆಚೆ ಬರುತ್ತದೆ ಎಂದು ಈ ರೀತಿಯಲ್ಲಿ ಅವರು ಮಾತನಾಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.