Siddaramaiah; ನಾನೀಗ ರಾಜಕೀಯದ ಕೊನೆಗಾಲದಲ್ಲಿ: ಅಭಿಮಾನಿಗೆ ಹೇಳಿದ ಮಾತು ಚರ್ಚೆಗೆ ಕಾರಣ
Team Udayavani, Dec 8, 2024, 6:55 AM IST
ಚಾಮರಾಜನಗರ/ಕೊಳ್ಳೇಗಾಲ: ‘ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿ ಅಚ್ಚರಿ ಮೂಡಿಸಿ ದ್ದಾರೆ. ಇದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲದಲ್ಲಿ ನಡೆದ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡುತ್ತಿರುವಾಗ ನಡುವೆ, “ನೀವು ಮೂರನೇ ಬಾರಿ ಮುಖ್ಯಮಂತ್ರಿಯಾಗುತ್ತೀರಿ’ ಎಂದು ಅಭಿಮಾನಿಯೊಬ್ಬರು ಕೂಗಿದರು. ಆಗ ಸಿದ್ದರಾಮಯ್ಯ, “ನಾನೀಗ ರಾಜ ಕೀಯದ ಕೊನೆಗಾಲದಲ್ಲಿದ್ದೇನೆ’ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.
ಆರ್ಥಿಕ ಶಕ್ತಿ ತುಂಬುವ ಗ್ಯಾರಂಟಿ
ಗೃಹಲಕ್ಷ್ಮಿ ಯೋಜನೆಯಿಂದ 1.22 ಕೋಟಿ ಕುಟುಂಬದ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ.ಗಳನ್ನು ಕೊಡಲಾಗುತ್ತಿದೆ. ಅಕ್ಕಿಗೆ ಬದಲಾಗಿ ಪ್ರತೀ ವ್ಯಕ್ತಿಗೆ 34 ರೂ.ಗಳಂತೆ 170 ರೂ.ಗಳನ್ನು ನೀಡಲಾಗುತ್ತಿದೆ. 1.62 ಕೋಟಿ ಜನರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡ ಲಾಗುತ್ತಿದೆೆ ಎಂದರು.
ಸಿಎಂ ಸ್ಥಾನ ಗಟ್ಟಿಯಾಯಿತು
ಚಾಮರಾಜನಗರಕ್ಕೆ ಭೇಟಿ ನೀಡಿದ ಸಿಎಂಗಳು ಅಧಿಕಾರ ಕಳೆದು ಕೊಳ್ಳುತ್ತಾರೆ ಎಂಬ ಕಳಂಕವನ್ನು ಹೊರಿಸಲಾಗಿದೆ. ನಾನು ಇಲ್ಲಿಗೆ ಬಂದ ಬಳಿಕ ಎರಡು ಬಾರಿ ಸಿಎಂ ಆದೆ. ಅನಂತರ 20 ಬಾರಿಯಾದರೂ ಆಗಮಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನ ಹೋಗುವ ಬದಲು ಇನ್ನೂ ಗಟ್ಟಿಯಾಯಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಪಾಲಿಕೆ ಕಚೇರಿ ಪಕ್ಕದಲ್ಲೇ ಫುಟ್‌ಪಾತ್ ಅವ್ಯವಸ್ಥೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.