ಸಿಎಂ ವಿರುದ್ಧ 300 ಕೋಟಿ ರೂ. ಭೂ ಹಗರಣ ಬಹಿರಂಗಪಡಿಸಿದ BJP
Team Udayavani, Oct 10, 2017, 12:24 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 300 ಕೋಟಿ ರೂಪಾಯಿ ಬೆಲೆ ಬಾಳುವ ಜಮೀನನ್ನು ಕೈಬಿಟ್ಟಿರುವುದಾಗಿ ಬಿಜೆಪಿ ಮಂಗಳವಾರ ಗಂಭೀರವಾಗಿ ಆರೋಪಿಸಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಬಿಜೆ ಪುಟ್ಟಸ್ವಾಮಿ ಮಾತನಾಡುತ್ತ, ಬೆಂಗಳೂರು ಉತ್ತರ ವಲಯದ ಭೂಪಸಂದ್ರದ ಸರ್ವೆ ನಂಬ್ರ 20, 21ರಲ್ಲಿನ 6.26 ಎಕರೆ ಬೆಲೆ ಬಾಳುವ ಭೂಮಿಯನ್ನು ಸಿಎಂ ಸಿದ್ದರಾಮಯ್ಯನವರು ಡಿನೋಟಿಫೈ ಮಾಡಿರುವುದಾಗಿ ದೂರಿದರು.
ಡಿನೋಟಿಫಿಕೇಶನ್ ಆಗಿರುವ ಭೂಮಿಯ ಮೂಲ ಮಾಲೀಕರು ಸೈಯದ್. ಸೈಯದ್ ಅವರು ಸ್ವತಃ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ ಈ ಹಂತದಲ್ಲಿ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿದ್ದಾರೆ. ಈ ಭೂಮಿಯನ್ನು ಬೇರೊಬ್ಬರ ಹೆಸರಿಗೆ ಕಾನೂನು ಬಾಹಿರವಾಗಿ ಡಿನೋಟಿಫೈ ಮಾಡಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
MUST WATCH
ಹೊಸ ಸೇರ್ಪಡೆ
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.