Siddaramaiah; ನಿಗಮ ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಸ್ಥಾನ
Team Udayavani, Dec 31, 2023, 11:41 PM IST
ಬೆಂಗಳೂರು: ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡುವಂತೆ ಪಕ್ಷದ ವರಿಷ್ಠರಿಂದ ಸೂಚನೆ ಬಂದಿದೆ. ಈಗ ಕಾರ್ಯಕರ್ತರ ಪಟ್ಟಿ ತಯಾರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ನಿಗಮ ಮಂಡಳಿ ಹಾಗೂ ಲೋಕಸಭೆ ಚುನಾವಣೆ ಸಂಬಂಧ ವಿವರವಾಗಿ ಚರ್ಚಿಸಲು ದಿಲ್ಲಿಗೆ ಬರುವಂತೆ ವರಿಷ್ಠರು ಸೂಚಿಸಿದ್ದಾರೆ ಎಂದರು.
ನಾನೂ ರಾಮಭಜನೆ ಮಾಡಿದ್ದೇನೆ
ರಾಮಮಂದಿರ ನಿರ್ಮಾಣದ ಕೆಲಸ ಸಂತೋಷ ವನ್ನುಂಟು ಮಾಡಿದೆ. ನಾವು ಎಂದಿಗೂ ರಾಮಮಂದಿರ ವಿರುದ್ಧ ಇಲ್ಲ. ಪರವಾಗಿಯೇ ಇದ್ದೇವೆ. ನಾನು ಕೂಡ ಹಳ್ಳಿಯಲ್ಲಿ ಹಿಂದೆ ರಾಮಭಜನೆ ಮಾಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಸಂಸದ ಪ್ರತಾಪ ಸಿಂಹ ಅವರ ಸೋದರ ವಿಕ್ರಂ ಸಿಂಹ ತಪ್ಪು ಮಾಡದಿದ್ದರೆ ಯಾಕೆ ಶಿಕ್ಷೆ ಆಗುತ್ತದೆ? ತಪ್ಪು ಮಾಡದವರ ಮೇಲೆ ಯಾಕೆ ಕ್ರಮ ಆಗುತ್ತದೆ? ಈ ಪ್ರಕರಣದಲ್ಲಿ ಸರಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.