Siddaramaiah ಆಯ್ಕೆ ‘ಅಸಿಂಧು’ ಅರ್ಜಿ: 31ಕ್ಕೆ ವಿಚಾರಣೆ ಮುಂದಕ್ಕೆ
Team Udayavani, Aug 9, 2024, 7:50 PM IST
ಬೆಂಗಳೂರು: ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮವೆಸಗಿ ವಿಧಾನಸಭಾ ಚುನಾಣೆಯಲ್ಲಿ ವರುಣಾ ಕ್ಷೇತ್ರದಿಂದ ಗೆದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆ.31ಕ್ಕೆ ಮುಂದೂಡಿತು.
ಈ ವಿಚಾರವಾಗಿ ವರುಣಾ ಹೋಬಳಿಯ ಕೂಡನಹಳ್ಳಿ ಕೆ.ಎಂ.ಶಂಕರ್ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ವಾದ ಮಂಡಿಸಿ, ಕೆಲವೊಂದು ದಾಖಲೆಗಳನ್ನು ಮಂಡಿಸಬೇಕಿದ್ದು ಕಾಲಾವಕಾಶ ಬೇಕೆಂದು ಮನವಿ ಮಾಡಿದರು. ಇದಕ್ಕೆ ಸಿದ್ದರಾಮಯ್ಯ ಪರ ವಕೀಲೆ ಲೀಲಾ ದೇವಾಡಿಗ ಸಹಮತಿಸಿದ್ದರಿಂದ ಆಗಸ್ಟ್ 31ಕ್ಕೆ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.