ಮನುಷ್ಯತ್ವ ಬೇಕೋ,ಕೋಮುವಾದ ಬೇಕೋ? ನೀವೇ ನಿರ್ಧರಿಸಿ; ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ
Team Udayavani, Apr 18, 2022, 5:54 PM IST
ಮಂಡ್ಯ: ನಿಮಗೆ ಮನುಷ್ಯತ್ವ ಬೇಕು ಎನ್ನುವುದಾದರೆ, ಎಲ್ಲ ಧರ್ಮ, ಜಾತಿಯರನ್ನು ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು ಎನ್ನುವುದಾದರೆ ಕಾಂಗ್ರೆಸ್ ಆಯ್ಕೆ ಮಾಡಿ… ಸಮಾಜದಲ್ಲಿ ಬೆಂಕಿ ಹಚ್ಚುವ, ದ್ವೇಷ ಬಿತ್ತುವ, ಕೋಮುವಾದ ಬೆಳೆಸಬೇಕು ಎನ್ನುವುದಾದರೆ ಬಿಜೆಪಿ ಆಯ್ಕೆ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆಕೊಟ್ಟರು.
ನಗರದ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯವರಿಗೆ ಜೆಡಿಎಸ್‌ನವರು ಬೆಂಬಲವಾಗಿ ನಿಂತಿದ್ದಾರೆ. ಅವರಿಗೂ ಬೆಂಬಲ ನೀಡಬೇಕೆ ಎನ್ನುವುದನ್ನು ಚಿಂತನೆ ಮಾಡಿ ಎಂದು ಹೇಳಿದರು.
ಇದನ್ನೂ ಓದಿ: ಶೇ, 30 ಕಮಿಷನ್ ಆರೋಪ ; ದಿಂಗಾಲೇಶ್ವರ ಶ್ರೀಗಳು ದಾಖಲೆ ಕೊಡಲಿ: ಸಿಎಂ
ನಿಮಗೆ ಕೈಜೋಡಿಸಿ ಕೇಳಿಕೊಳ್ಳುತ್ತೇನೆ ಕಣ್ಣೀರು- ಗಿಣ್ಣೀರನ್ನು ಬಿಟ್ಟುಬಿಡಿ, ರಾಜಯಕೀಯದವರಿಗೆ ಯಾಕೆ ಕಣ್ಣೀರು ಬರುತ್ತದೆ. ರಾಜಕೀಯ ನಮ್ಮಪ್ಪನ ಮನೆಯ ಆಸ್ತಿಯೇ ಅಯ್ಯೋ ಬಿದ್ದೋಯ್ತು ಎಂದು ಅಳುವುದಕ್ಕೆ. ಜನ ಆಶೀರ್ವಾದ ಮಾಡಿದರೆ ಪಕ್ಷ ಆಡಳಿತದಲ್ಲಿರುತ್ತೇವೆ. ಇಲ್ಲವಾದರೆ ವಿರೋಧ ಪಕ್ಷದಲ್ಲಿರುತ್ತೇವೆ. ದಯಮಾಡಿ ಕಣ್ಣೀರಿಗೆ ಯಾರೂ ಬಲಿಯಾಗಬೇಡಿ ಎಂದು ಹೇಳಿದರು.
ರಾಜ್ಯವನ್ನು ಭ್ರಷ್ಟಾಚಾರ ಮುಕ್ತಮಾಡಲು ನಮ್ಮ ಕಾರ್ಯಕರ್ತರು ಮುಂದಾಗಬೇಕು, ಜನತೆ ಇದಕ್ಕೆ ಸಹಕಾರ ನೀಡಬೇಕು. ಸದನದಲ್ಲಿ ಜನರ ಹಿತಕ್ಕಾಗಿ ನಾವು ಮತ್ತಷ್ಟು ಹೋರಾಟ ಮಾಡಲು ಸಿದ್ಧರಿದ್ದೇವೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.