ಕಾಂಗ್ರೆಸ್ ಕಾಲದ ನೇಮಕಾತಿ ಅಕ್ರಮ: ಆ ಸಮಯದಲ್ಲಿ ಯಾಕೆ ಮಾತಾಡಿಲ್ಲ?; ಸಿಎಂಗೆ ಸಿದ್ದು ಪ್ರಶ್ನೆ
Team Udayavani, Jul 6, 2022, 2:14 PM IST
ಬೆಂಗಳೂರು: ಕಾಂಗ್ರೆಸ್ ಕಾಲದಲ್ಲಿ ನಡೆದಿರುವ ನೇಮಕಾತಿ ಅಕ್ರಮಗಳ ಕುರಿತು ದಾಖಲೆ ಬಿಡುಗಡೆಯ ಸಿಎಂ ಹೇಳಿಕೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತಾನಾಡಿರುವ ಅವರು, ಯಾಕೆ, ವಿರೋಧ ಪಕ್ಷದಲ್ಲಿದ್ದಾಗ ಏನ್ ಮಾಡುತ್ತಾ ಇದ್ರಿ? ಕಡ್ಲೆಪುರಿ ತಿಂತಾ ಇದ್ರಾ? ದಾಖಲೆ ಇದ್ದರೆ ಹೇಳಬೇಕಿತ್ತಲ್ಲಾ? ನಮ್ಮ ಕಾಲದ ನೇಮಕಾತಿ ಬಗ್ಗೆ ತನಿಖೆ ಮಾಡಿಸಿ. ಯಾಕೆ ಸುಮ್ಮನಿದ್ರಿ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ : ಮರಣೋತ್ತರ ಪರೀಕ್ಷೆಯಲ್ಲಿ ಮಹತ್ವದ ಸುಳಿವು
ಆ ಸಮಯದಲ್ಲಿ ಯಾಕೆ ಮಾತಾಡಿಲ್ಲ? ನನ್ನ ಉಳಿಸೋಕೆ ಮಾತಾಡಿರಲಿಲ್ವಾ? ಎಂದು ಸಿಎಂ ಹೇಳಿಕೆಗೆ ಸವಾಲು ಹಾಕಿದರು.
ಪಿಎಸ್ ಐ ಪ್ರಕರಣದಲ್ಲಿ ನೈತಿಕತೆ ಇದ್ದರೆ ಗೃಹ ಸಚಿವರನ್ನು ವಜಾಮಾಡಬೇಕು. ಸದನಕ್ಕೆ ಗೃಹ ಸಚಿವರು, ಸಿಎಂ ತಪ್ಪು ಮಾಹಿತಿ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.