ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ‌ ಎಂಬ‌ ಪಾತಕದ ಅಸ್ತ್ರಗಳು: ಸಿದ್ದರಾಮಯ್ಯ

Team Udayavani, Jul 21, 2021, 8:36 AM IST

siddaramaiah

ಬೆಂಗಳೂರು: ಆಮಿಷ, ಬೆದರಿಕೆ ಮತ್ತು ಸುಳ್ಳುಗಳೇ ಆಪರೇಷನ್ ಕಮಲ‌ ಎಂಬ‌ ಪಾತಕದ ಅಸ್ತ್ರಗಳು. ಸಮ್ಮಿಶ್ರ ಸರ್ಕಾರವನ್ನು‌ ಉರುಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಕುಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ, ಬಿಜೆಪಿ ನಾಯಕರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಭಾಗಿಯಾಗಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

ಇದು ಬಿಜೆಪಿಯವರ “ಡರ್ಟಿ ಗೇಮ್”. ಕೇಂದ್ರ ಸರ್ಕಾರವೇ ನಡೆಸಿರುವ ಈ ಕಾನೂನು ಬಾಹಿರ ಕೃತ್ಯವನ್ನು ಮೇಲ್ಮನೆಯ ಎರಡೂ ಸದನಗಳಲ್ಲಿ ಪ್ರಸ್ತಾಪಿಸಬೇಕು ಎಂದು ಅಧೀರ್ ರಂಜನ್ ಚೌಧರಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೋರುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ:ರಾಜ್ ಕುಂದ್ರಾ ಪ್ರಕರಣದಲ್ಲಿ “ಹಾಟ್ ಶಾಟ್ಸ್” ಹೆಸರು ಮುಂಚೂಣಿ: ಈ ಆ್ಯಪ್ ನ ಹಿನ್ನೆಲೆಯೇನು ?

ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ ಕಾಲದಲ್ಲಿ ನನ್ನ ಆಪ್ತಸಹಾಯಕನ ಪೋನ್ ಕರೆಗಳನ್ನು ಕೇಂದ್ರ ಸರ್ಕಾರ ಟ್ಯಾಪ್ ಮಾಡಿದೆ ಎನ್ನುವುದು ಅಚ್ಚರಿಯ ಸುದ್ದಿ ಅಲ್ಲ.  ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ಹೇಸದವರು ಎನ್ನುವುದು ನಮಗೆ ಗೊತ್ತಿದೆ. ಪೋನ್ ಕದ್ದಾಲಿಕೆ ಬಗ್ಗೆ ಸುಳ್ಳನ್ನೇ ಮನೆ ದೇವರನ್ನಾಗಿ ಮಾಡಿಕೊಂಡಿರುವ ಬಿಜೆಪಿ ನಾಯಕರಿಗೆ ಇರುವ ಭಯ ನನಗಿಲ್ಲ. ನುಡಿದಂತೆ ನಡೆಯುವ ಸತ್ಯದ ಹಾದಿ ನನ್ನದು. ಆದರೆ ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ ಮಾತ್ರ ಅಲ್ಲ, ಸಭ್ಯತೆಯ ಸಂಸ್ಕೃತಿಯೂ ಅಲ್ಲ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ಅಮಾಯಕ ಪ್ರಜೆಗಳ ಪೋನ್ ಕದ್ದಾಲಿಕೆ ಮಾಡಿ ಕುಖ್ಯಾತಿ ಪಡೆದವರು. ಹುಟ್ಟುಗುಣ ಸುಲಭದಲ್ಲಿ ಬಿಟ್ಟು ಹೋಗುವುದಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.