“ಭಾರತ್ ಜೋಡೋ ಮೀಟಿಂಗ್ಗೆ ಹೇಳಿಲ್ಲ, ಕರೆದಿಲ್ಲ ಮಾಡಿಲ್ಲ, ನಾನ್ಯಾಕೆ ಬರಲಿ”: ಸಿದ್ದು ಬೇಸರ
Team Udayavani, Sep 14, 2022, 11:43 AM IST
ಬೆಂಗಳೂರು: ಭಾರತ್ ಜೋಡೋ ಯಾತ್ರೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರ ಮಧ್ಯೆ ಮತ್ತೆ ಅಂತರ ಸೃಷ್ಟಿಯಾಗಿದ್ದು, ಸಿದ್ದರಾಮಯ್ಯ ಬಣ ಬೇಸರಗೊಂಡಿದೆ ಎಂದು ತಿಳಿದು ಬಂದಿದೆ.
“ನನಗೆ ಭಾರತ್ ಜೋಡೋ ಮೀಟಿಂಗ್ಗೆ ಹೇಳಿಲ್ಲ, ಕರೆದಿಲ್ಲ ಮಾಡಿಲ್ಲ, ನಾನ್ಯಾಕೆ ಬರಲಿ ” ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ
ಭಾರತ್ ಜೋಡೋ ಯಾತ್ರೆಯ ಎಲ್ಲ ಉಸ್ತುವಾರಿಯನ್ನು ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸಿದ್ಧತಾ ಸಭೆಗಳಿಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿಲ್ಲ. ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರವೂ ಇರಲಿಲ್ಲ. ಇದರಿಂದ ಸಿದ್ದರಾಮಯ್ಯ ಬಣ ಬೇಸರಗೊಂಡಿದೆ. ಈ ಬಗ್ಗೆ ಅವರ ಬಳಿ ಪ್ರಸ್ತಾಪಿಸಿದಾಗ ನನ್ನನ್ನು ಕರೆದಿಲ್ಲ, ನಾನು ಹೋಗಿಲ್ಲ ಎಂದು ಸಿದ್ದರಾಮಯ್ಯ ಆಪ್ತರ ಬಳಿ ಬೇಸರ ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.