Siddaramaiah; ಇಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ?: ಅಭಿಷೇಕ್ ಮನು ಸಿಂಘ್ವಿ ಆಗಮನ

ಕಾದು ನೋಡುವೆ: ಟಿ.ಜೆ. ಅಬ್ರಹಾಂ

Team Udayavani, Aug 19, 2024, 6:15 AM IST

Abhishek Manu singhvi

ಬೆಂಗಳೂರು : ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯ ಪಾಲರು ಅನುಮತಿ ನೀಡಿರುವ ಕ್ರಮದ ವಿರುದ್ಧ ಕಾನೂನು ಸಮರಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕಾಂಗ್ರೆಸ್‌, ಈ ಸಂಬಂಧ ರಾಜಧಾನಿ ಬೆಂಗಳೂರಿಗೆ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಹಾಗೂ ಎಐಸಿಸಿ ಕಾನೂನು ವಿಭಾಗದ ಅಧ್ಯಕ್ಷ ಅಭಿಷೇಕ್‌ ಮನು ಸಿಂಘ್ವಿ ಆಗಮಿಸಲಿದ್ದಾರೆ.

ಸೋಮವಾರ ಬೆಂಗಳೂರಿಗೆ ಬಂದಿಳಿಯುವ ಸಿಂಘ್ವಿ, ರಾಜ್ಯ ಪಾಲರು ಪ್ರಾಸಿಕ್ಯೂಷನ್‌ಗೆ ಅನು ಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಇದರೊಂದಿಗೆ ಕಾನೂನು ಹೋರಾಟಕ್ಕೆ ಚಾಲನೆ ದೊರೆಯಲಿದೆ. ಇದಕ್ಕಾಗಿ ಅಗತ್ಯ ದಾಖಲೆಗಳನ್ನು ಈಗಾಗಲೇ ಸಿದ್ಧಪಡಿಸಿಕೊಳ್ಳಲಾಗಿದೆ. ಹೀಗಾಗಿ ಪ್ರಬಲವಾಗಿ ವಾದ ಮಂಡಿಸಲು ಎಲ್ಲ ರೀತಿಯಲ್ಲೂ ಸಜ್ಜಾಗಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೈಕಮಾಂಡ್‌ ಸೂಚನೆಯಂತೆ ಸಿಂಘ್ವಿ ಆಗಮನ ರಾಜ್ಯಪಾಲರು ಶೋಕಾಸ್‌ ನೋಡಿದ ಅನಂತರ ಸಿಎಂ-ಡಿಸಿಎಂ ದಿಲ್ಲಿಗೆ ತೆರಳಿದ್ದರು. ಈ ವೇಳೆ ಹಿರಿಯ ವಕೀಲರು, ಕಾನೂನು ತಜ್ಞರಾದ ಕಪಿಲ್‌ ಸಿಬಲ್‌, ಸಿಂಘ್ವಿ ಹಾಗೂ ಇತರರನ್ನು ಭೇಟಿಯಾಗಿ ಪ್ರಕರಣ ಕುರಿತು ವಿವರಣೆ ನೀಡಿ ಸಲಹೆ ಪಡೆದಿದ್ದರು. ಇದಲ್ಲದೆ ಹೈಕಮಾಂಡ್‌ಗೂ ಮಾಹಿತಿ ನೀಡಿದ್ದರು. ಪಕ್ಷದ ಸೂಚನೆಯಂತೆ ಅಭಿಷೇಕ್‌ ಮನು ಸಿಂಘ್ವಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಕಾದು ನೋಡುವೆ: ಟಿ.ಜೆ. ಅಬ್ರಹಾಂ
ಗೌರ್ನರ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ನಮ್ಮದೇನಿದ್ದರೂ ಸದ್ಯ ಕಾದು ನೋಡುವುದಷ್ಟೇ, ಸೋಮವಾರ ಆಗುವ ಬೆಳವಣಿಗೆ ಆಧರಿಸಿ ಮುಂದೇನು ಮಾಡಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ದೂರುದಾರ ಟಿ.ಜೆ. ಅಬ್ರಹಾಂ ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.