ಲೋಕಸಭೆ ಚುನಾವಣೆ ಬಳಿಕ ಸಿದ್ದು ಮತ್ತೆ ಸಿಎಂ
Team Udayavani, Feb 22, 2019, 1:40 AM IST
ಬಾಗಲಕೋಟೆ: ಲೋಕಸಭೆ ಚುನಾವಣೆ ಮುಗಿದ 4-5 ತಿಂಗಳಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಪುನಃ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಳ್ಳಲಿದ್ದಾರೆಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್ ಹೇಳಿದರು.
ಬಾದಾಮಿಯಲ್ಲಿ ನಡೆದ ಗಂಗಾಮತಸ್ಥ ಅಂಬಿಗರ ಸಮಾವೇಶದಲ್ಲಿ ಮಾತನಾಡಿದ ಅವರು, 100ಕ್ಕೆ ನೂರರಷ್ಟು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಯಾಗಲಿದ್ದಾರೆ. ಅವರಂತಹ ಸಮರ್ಥ ನಾಯಕ ನಮಗೆ ಸಿಕ್ಕಿದ್ದಾರೆ. ನನ್ನನ್ನುಗುರುತಿಸಿ, ಬಸವಕಲ್ಯಾಣದಲ್ಲಿ ಟಿಕೆಟ್ ಕೊಡಿಸಿದರು. ಅಷ್ಟೇ ಅಲ್ಲದೆ, ಇಡೀ ಹಾಲುಮತ ಸಮಾಜ ಟೊಂಕಕಟ್ಟಿ ನಿಂತು ನನ್ನನ್ನು ಗೆಲ್ಲಿಸುವಂತೆ ಮಾಡಿದರು. 18 ಸಾವಿರ ಮತಗಳ
ಅಂತರದಿಂದ ನನ್ನನ್ನು ಗೆಲ್ಲಿಸಿದರು. ಸಿದ್ದರಾಮಯ್ಯಗೆ ನಾವು ಎಲ್ಲಾ ರೀತಿಯ ಸಹಕಾರ-ಶಕ್ತಿ ಕೊಡಬೇಕು ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.