ತುಳಿದು ರಾಜಕಾರಣ ಮಾಡೋದು ಸಿದ್ದರಾಮಯ್ಯ ಗುಣ
Team Udayavani, Nov 23, 2019, 3:04 AM IST
ಹೊಸಪೇಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಕ್ಷದಿಂದ ಪಕ್ಷಕ್ಕೆ ಜಿಗಿದು ಡಾಪರಮೇಶ್ವರ್ ರಂತಹ ಅನೇಕರು ಕಟ್ಟಿದ ಪಕ್ಷಕ್ಕೆ ಹೋಗಿ ಅವರನ್ನೇ ತುಳಿದು ರಾಜಕಾರಣ ಮಾಡುತ್ತಿದ್ದಾರೆಂದು ಸಚಿವ ಬಿ. ಶ್ರೀರಾಮುಲು ಹೇಳಿದರು. ವಿಜಯನಗರ ವಿಧಾನಸಭಾ ಕ್ಷೇತ್ರದ ಕಾರಿನೂರು ಗ್ರಾಾಮದಲ್ಲಿ ಬಿಜೆಪಿ ಅಭ್ಯರ್ಥಿ ಆನಂದಸಿಂಗ್ ಪರ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ನನ್ನನ್ನು ಪೆದ್ದ ಎಂದಿದ್ದಾರೆ.
ನಾನು ಪೆದ್ದ ಎಂದಾದ್ರೆ ಸಿದ್ದರಾಮಯ್ಯನವರು ಬುದ್ಧಿವಂತರಾಗಿ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ ಎಂದರು. ದಲಿತ ಹಾಗೂ ಹಿಂದುಳಿದ ನಾಯಕರನ್ನು ತುಳಿದು ಕಾಂಗ್ರೆಸ್ ಪಕ್ಷ ನಿರ್ನಾಮ ಮಾಡಿ ದ್ದಾಾರೆ. ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ತುಳಿದಿದ್ದಾರೆ ಎಂಬ ಮಾತುಗಳನ್ನು ಅವರ ಶಿಷ್ಯರೇ ಹೇಳುತ್ತಿದ್ದಾರೆ. ಬುದ್ಧಿವಂತರಾಗಿ ಇವರು ಮಾಡಿದ್ದೇ ಇದು ಎಂದು ವ್ಯಂಗ್ಯವಾಡಿದರು. ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರು ಲಘುವಾಗಿ ಮಾತನಾಡಬಾರದು. ಇನ್ಮುಂದೆ ಅವರು ನಾಲಿಗೆ ಬಿಗಿಹಿಡಿದು ಮಾತನಾಡಲಿ. ನಮ್ಮಂಥವರಿಗೆ ಅವರು ಮಾದರಿಯಾಗಬೇಕು. ಆದರೆ ಬಾಯಿಗೆ ಬಂದಂತೆ ಮಾತನಾಡಿ ಸಣ್ಣವರಾಗುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.