![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-415x218.jpg)
ನಾನು ಹರಕೆ ಕೊಟ್ಟ ಸೀರೆಯನ್ನೇ ಉಡಿಸಿ; ಸಿಎಂ ಪತ್ನಿ ಪಟ್ಟು
Team Udayavani, Sep 30, 2017, 11:58 AM IST
![4.jpg](https://www.udayavani.com/wp-content/uploads/2017/09/30/4.jpg)
ಮೈಸೂರು:ವಿಶ್ವವಿಖ್ಯಾತ ದಸರಾದ ಜಂಬೂ ಸವಾರಿ ಮೆರವಣಿಗೆಯ ಅಂಬಾರಿಯಲ್ಲಿ ವಿರಾಜಮಾನವಾಗುವ ಚಾಮುಂಡೇಶ್ವರಿ ದೇವಿಗೆ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ರೇಷ್ಮೆ ಸೀರೆಯೊಂದನ್ನು ಹರಕೆಯ ರೂಪದಲ್ಲಿ ನೀಡಿದ್ದು, ಅವರ ಮನವಿಯ ಮೇರೆಗೆ ಆ ಸೀರೆಯನ್ನೇ ದೇವಿ ಮೂರ್ತಿಗೆ ಉಡಿಸಲಾಗಿದೆ .
ಕಳೆದ 15 ವರ್ಷಗಳಿಂದ ಈ ಉತ್ಸವ ಮೂರ್ತಿಗೆ ಬೆಂಗಳೂರಿನ ಬಳೆಪೇಟೆಯ ಉದ್ಯಮಿಯೊಬ್ಬರು ನೀಡುತ್ತಿದ್ದ ಸೀರೆಯಲ್ಲಿ ಅಲಂಕರಿಸಲಾಗುತ್ತಿತ್ತು. ಈ ಬಾರಿ ಸಿಎಂ ಪತ್ನಿ, ಪತಿಯ ಒಳಿತಿಗೆ ಪ್ರಾರ್ಥಿಸಿ ಸೀರೆಯನ್ನು ನೀಡಿದ್ದು, ಅದನ್ನೇ ಉಡಿಸಬೇಕೆಂದು ಪಟ್ಟು ಹಿಡಿದಿದ್ದರು ಎನ್ನಲಾಗಿದೆ .
ಆಕರ್ಷಕ ಮೂರ್ತಿ ನೀಲ ವರ್ಣದ ಸೀರೆಯಲ್ಲಿ ಕಂಗೊಳಿಸುತ್ತಿದೆ.
ಟಾಪ್ ನ್ಯೂಸ್
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
![Ashok-Vijayendra](https://www.udayavani.com/wp-content/uploads/2024/12/Ashok-Vijayendra-150x90.jpg)
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
![BYV-Modi](https://www.udayavani.com/wp-content/uploads/2024/12/BYV-Modi-150x90.jpg)
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
![Vidhana-Parishat](https://www.udayavani.com/wp-content/uploads/2024/12/Vidhana-Parishat-150x90.jpg)
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
![Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು](https://www.udayavani.com/wp-content/uploads/2024/12/ashok-h-150x100.jpg)
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
![H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ](https://www.udayavani.com/wp-content/uploads/2024/12/VISA-150x84.jpg)
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
![BGV-CM-SS](https://www.udayavani.com/wp-content/uploads/2024/12/BGV-CM-SS-150x90.jpg)
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.