ಮೈತ್ರಿ ಸರ್ಕಾರದಲ್ಲಿ ಸಿದ್ದು ಸಿಎಂ ಆಗಬೇಕಿತ್ತು
Team Udayavani, Oct 3, 2019, 3:00 AM IST
ಚಿಕ್ಕಬಳ್ಳಾಪುರ: ಮಾಜಿ ಸಿಎಂ ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗನಾಗಿದ್ದೆ. ಈಗಲೂ ನಾನು ಅವರ ಬೆಂಬಲಿಗ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿ, ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ಅಗಿದ್ದೆ ಬೇರೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿ, ಮೈತ್ರಿ ಸರ್ಕಾರದಲ್ಲಿ ಉಸಿರುಗಟ್ಟುವ ವಾತಾವರಣ ಇದ್ದುದರಿಂದ ರಾಜೀನಾಮೆ ಕೊಡಬೇಕಾಯಿತು. 37 ಸ್ಥಾನ ಪಡೆದಿದ್ದ ಜೆಡಿಎಸ್ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟು ಕಾಂಗ್ರೆಸ್ ತಪ್ಪು ಮಾಡಿತು. ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ದುರುದ್ದೇಶದಿಂದ ನಮ್ಮನ್ನು ಅನರ್ಹಗೊಳಿಸಿದರು ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.