“ಪ್ರಚಾರಕ್ಕಾಗಿ ಸಿದ್ದು ಏನೇನೋ ಹೇಳುತ್ತಾರೆ’
Team Udayavani, Jan 14, 2020, 3:05 AM IST
ಬಾಗಲಕೋಟೆ: ಸಿದ್ದರಾಮಯ್ಯ ಈಗ ಖಾಲಿ ಕೂತಿದ್ದಾರೆ. ಜನ ನಮ್ಮನ್ನು ಮರೆಯಬಾರದು ಎಂಬ ಕಾರಣಕ್ಕಾಗಿ ಮಾಧ್ಯಮದಲ್ಲಿ ಬರಬೇಕೆಂದು ಏನೇನೊ ಹೇಳುತ್ತಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಟೀಕಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಆದೇಶಗಳು ಬಾಯಿಂದ ಇರುವುದಿಲ್ಲ. ಕಪ್ಪು-ಬಿಳುಪಿನಲ್ಲಿ ಇರುತ್ತವೆ. ಅದನ್ನು ಓದಬಹುದು. ಸಿದ್ದರಾಮಯ್ಯ ಅವರು ಸರ್ಕಾರದ ಆದೇಶ, ಪ್ರೊಸಿಡಿಂಗ್ಸ್ ಕಾಫಿ ಓದಲಿ.
ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಪರಿಹಾರದ ಬಗ್ಗೆ ಸಮಿತಿಗಳಿರುತ್ತವೆ. ಆ ಪ್ರಕಾರ ಪರಿಹಾರ ಮಂಜೂರಾಗುತ್ತದೆ. ಸ್ವಾತಂತ್ರ್ಯ ಬಂದ ಮೇಲೆ ಇಂತಹ ಅನೇಕ ಸಂದರ್ಭಗಳು ಬಂದಿವೆ. ಎಲ್ಲ ಸಂದರ್ಭ ನೋಡಿದರೆ ಅತಿ ಹೆಚ್ಚು ಪರಿಹಾರ ಧನ ಕೊಟ್ಟಿದ್ದು ಮೋದಿ ಸರ್ಕಾರ. ತುಮಕೂರಲ್ಲಿ ಯಡಿಯೂರಪ್ಪ ಮೋದಿ ಮುಂದೆ ಪ್ರವಾಹ ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ. ಅದರಲ್ಲಿ ತಪ್ಪೇನಿಲ್ಲ. ಆ ವಿಚಾರವನ್ನು ಟ್ವಿಸ್ಟ್ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.